ETV Bharat / city

ಉಪ ಚುನಾವಣೆ ಸುಗಮ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಕೃತಜ್ಞತೆ

ಉಪ ಚುನಾವಣೆ ಸುಗಮವಾಗಿ ನಡೆದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

Byelection Success  DC reaction
Byelection Success DC reaction
author img

By

Published : May 3, 2021, 7:40 PM IST

ಬೆಳಗಾವಿ: ಲೋಕಸಭಾ ಉಪ ಚುನಾವಣೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸಲು ಸಹಕರಿಸಿದ ಎಲ್ಲ ಪಕ್ಷಗಳ ಮುಖಂಡರು, ಅಭ್ಯರ್ಥಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಜಿಲ್ಲಾ ಚುವಣಾಧಿಕಾರಿಯೂ ಆಗಿರುವ ಡಾ.ಕೆ.ಹರೀಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಕೋವಿಡ್-19 ಮಧ್ಯೆ ಉಪ ಚುನಾವಣೆಯನ್ನು ನಡೆಸುವುದು ಸವಾಲಿನ ಕೆಲಸವಾಗಿತ್ತು. ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಸರ್ಕಾರ ಹಾಗೂ ಚುನಾವಣಾ ಆಯೋಗ ನೀಡಿದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಒಟ್ಟಾರೆ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಈ ಚುನಾವಣಾ ಪ್ರಕ್ರಿಯೆ ಯಶಸ್ಸಿಗೆ ಸಹಕಾರ ನೀಡಿದ ಎಲ್ಲ ಪಕ್ಷಗಳು, ಅಭ್ಯರ್ಥಿಗಳು, ಏಜೆಂಟರು, ಮಾಧ್ಯಮ ಪ್ರತಿನಿಧಿಗಳು ಮತ್ತು ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.