ETV Bharat / city

ವಿವಾದಿತ ಪೋಸ್ಟ್ ಶೇರ್ ಮಾಡಿ ಮತ್ತೆ ಎಂಇಎಸ್ ಪುಂಡಾಟಿಕೆ

ಮಹಾರಾಷ್ಟ್ರ ದಿನಕ್ಕೆ ಗಡಿನಾಡ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್​ ಮುಖಂಡನೋರ್ವ ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ವಿವಾದಿತ ನಕ್ಷೆಯ ಪೋಸ್ಟ್ ಹಾಕಿ ಗಡಿ ಕ್ಯಾತೆ‌ ತೆಗೆದಿದ್ದಾನೆ.

controversial post
ವಿವಾದಿತ ಪೋಸ್ಟ್
author img

By

Published : May 2, 2022, 9:40 AM IST

ಬೆಳಗಾವಿ: ಗಡಿ ಜಿಲ್ಲೆಯಲ್ಲಿ ನಾಡದ್ರೋಹಿ ಎಂಇಎಸ್ ಪುಂಡಾಟ ಮುದುವರೆಸಿದೆ. ದೇಶದ್ರೋಹ ಪ್ರಕರಣ ಕೈಬಿಟ್ಟ ಬೆನ್ನಲ್ಲೇ ಹಳೇ‌ಯ ಚಾಳಿ ಪುನರರಾಂಭಿಸಿದ್ದು ವಿವಾದಿತ ಪೋಸ್ಟ್ ಹಾಕಿ ಗಡಿ ಕ್ಯಾತೆ ತೆಗೆದಿದ್ದಾರೆ.

Shumbham Shelake
ಶುಭಂ ಶೆಳಕೆ

ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ಗ್ರಾಫಿಕ್ ವಿಡಿಯೋ, ಫೋಟೋ ಪೋಸ್ಟ್ ಮಾಡಲಾಗಿದೆ. ಎಂಇಎಸ್ ಮುಖಂಡ ಶುಭಂ ಶೆಳಕೆ ಭಾಷಾ ಸಾಮರಸ್ಯ ಕದಡುವ ಯತ್ನ ಮಾಡಿದ್ದಾರೆ. ಇವರದ್ದೇ ಫೇಸ್‌ಬುಕ್ ಅಕೌಂಟ್‌ನಿಂದ ಪೋಸ್ಟ್‌ ಮಾಡಲಾಗಿದೆ.

ವಿಡಿಯೋದಲ್ಲೇನಿದೆ? ಮಹಾರಾಷ್ಟ್ರವಾದಿಗಳೇ, ನಮಗೆ ಮನಃಪೂರ್ವಕವಾಗಿ ಮಹಾರಾಷ್ಟ್ರ ದಿನಕ್ಕೆ ಶುಭಕೋರಲು ಆಗುತ್ತಿಲ್ಲ. ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ. ಬೆಳಗಾವಿ ಸೇರಿ ಗಡಿ ಭಾಗದ ಮರಾಠಿಗರು ನ್ಯಾಯಕ್ಕಾಗಿ ಕಾಯುತ್ತಿದ್ದೇವೆ ಎಂದು ಹೇಳಿ ವಿಡಿಯೋ ಪೋಸ್ಟ್ ಹಾಕಿದ್ದಾನೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ​​: ರವೀಂದ್ರ ಹಾರೋಹಳ್ಳಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.