ಬೆಳಗಾವಿ: ಜಿಲ್ಲೆಯಲ್ಲಿ ಮಂಗಳವಾರ 2,118 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 50,687ಕ್ಕೆ ಏರಿಕೆಯಾಗಿದೆ. ನಿನ್ನೆ 713 ಜನರು ಸೋಂಕಿತನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ಒಟ್ಟು 35,119 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಒಟ್ಟು 404 ಜನರು ಕೊರೊನಾಗೆ ಸೋಂಕಿನಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ದೈತ್ಯ ಗೇಟ್ ಉರುಳಿ ಇಬ್ಬರು ಐಸಿಎಫ್ ಉದ್ಯೋಗಿಗಳ ಸಾವು