ಬೆಳಗಾವಿ: ಜಿಲ್ಲೆಯಲ್ಲಿಂದು 116 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1645ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 426 ಜನ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನೂ 1,184 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.