ETV Bharat / city

ಇಂತಹ ಸಮಯದಲ್ಲಿ ಸಿಎಂ ಬದಲಾವಣೆ ಚರ್ಚೆ ಶೋಭೆ ತರುವ ವಿಚಾರವಲ್ಲ: ಡಿಸಿಎಂ ಸವದಿ

ರಾಜ್ಯ ಕೊರೊನಾ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಜನರ ಆರೋಗ್ಯದ ಕಡೆಗೆ ಹೆಚ್ಚು ಒತ್ತು ನೀಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಲವರು ಸುಖಾಸುಮ್ಮನೆ ಸಿಎಂ ಬದಲಾವಣೆ ವಿಚಾರ ಪ್ರಸ್ತಾಪಿಸುವುದು ಶೋಭೆ ತರುವ ವಿಚಾರವಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

DCM Laxman Savadi
ಡಿಸಿಎಂ ಲಕ್ಷ್ಮಣ್ ಸವದಿ
author img

By

Published : May 27, 2021, 2:31 PM IST

ಅಥಣಿ: ರಾಜ್ಯದಲ್ಲಿ ಕೊರೊನಾದಿಂದ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಕೆಲವರು ಸುಖಾಸುಮ್ಮನೆ ಸಿಎಂ ಬದಲಾವಣೆ ಚರ್ಚೆ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವ ವಿಷಯವಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ಇಂತಹ ಸಮಯದಲ್ಲಿ ಸಿಎಂ ಬದಲಾವಣೆ ಚರ್ಚೆ ಶೋಭೆ ತರುವ ವಿಚಾರವಲ್ಲ: ಡಿಸಿಎಂ ಸವದಿ

ಹಲ್ಯಾಳ ಗ್ರಾಮದಲ್ಲಿ ಅಥಣಿ ತಾಲೂಕಿನ ಪೂರ್ವಭಾಗದ ಕರಿಮಸೂತಿ ಏತ ನೀರಾವರಿ ಕಾಲುವೆಗಳಿಗೆ ಈ ವರ್ಷದ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿ ಬಳಿಕ ಅವರು ಮಾತನಾಡಿದರು. ರಾಜ್ಯ ಕೊರೊನಾ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಜನರ ಆರೋಗ್ಯದ ಕಡೆಗೆ ಹೆಚ್ಚು ಒತ್ತು ನೀಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಲವರು ಸುಖಾಸುಮ್ಮನೆ ಸಿಎಂ ಬದಲಾವಣೆ ವಿಚಾರ ಪ್ರಸ್ತಾಪಿಸುವುದು ಶೋಭೆ ತರುವ ವಿಚಾರವಲ್ಲ.

ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರು ಮೊದಲು ಜನರ ಕಷ್ಟಗಳಿಗೆ ನೆರವಾಗಬೇಕು. ಅನಾವಶ್ಯಕ ಚರ್ಚೆ ಬೇಡ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದರು.

ಓದಿ: ಕೊರೊನಾ ಎರಡನೇ ಅಲೆ ತಂದ ಮತ್ತೊಂದು ಆತಂಕ: ರಾಜಧಾನಿಯಲ್ಲಿ ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.