ETV Bharat / city

ಚಿಕ್ಕೋಡಿ: ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸದಂತೆ ವೈದ್ಯಾಧಿಕಾರಿಗಳ ಸೂಚನೆ - ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ ಸುದ್ದಿಗೋಷ್ಠಿ

ಚಿಕ್ಕೋಡಿ ಉಪ ವಿಭಾಗದಲ್ಲಿ ಕೊರೊನೊ ಸೋಂಕು ಹಬ್ಬಿಲ್ಲ. ವಿದೇಶದಿಂದ ಬಂದವರ ಮೇಲೆ ನಿಘಾ ವಹಿಸಿದ್ದು ಆಶಾ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿಘಾ ಘಟಕದಲ್ಲಿರುವ ಯಾರೊಬ್ಬರಿಗೂ ಸೋಂಕು ದೃಢಪಟ್ಟಿಲ್ಲ. ಈ ಕುರಿತು ಸುಳ್ಳು ಸುದ್ದಿ ಹಬ್ಬಿಸದಂತೆ ತಾಲೂಕು ವೈದ್ಯಾಧಿಕಾರಿ ವಿ.ವಿ. ಶಿಂಧೆ ಸ್ಪಷ್ಟನೆ ನೀಡಿದರು.

KN_CKD_1_corona_viras_pressmeet_script_KA10023
ಕರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ: ವಿ.ವಿ. ಶಿಂಧೆ
author img

By

Published : Mar 16, 2020, 3:27 PM IST

ಚಿಕ್ಕೋಡಿ: ಚಿಕ್ಕೋಡಿ ಉಪವಿಭಾಗದಲ್ಲಿ ಕೊರೊನಾ ವೈರಸ್​ ಹಬ್ಬಿಲ್ಲ. ಹಾಗಾಗಿ ಯಾರೂ ಕೂಡ ಗಾಬರಿಯಾಗುವ ಅವಶ್ಯಕತೆ ಇಲ್ಲವೆಂದು ಚಿಕ್ಕೋಡಿ ತಾಲೂಕು ವೈದ್ಯಾಧಿಕಾರಿ ವಿ.ವಿ. ಶಿಂಧೆ ಸ್ಪಷ್ಟನೆ ನೀಡಿದರು.

ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸದಂತೆ ವೈದ್ಯಾಧಿಕಾರಿಗಳ ಸೂಚನೆ

ಪಟ್ಟಣದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಪಟ್ಟಣದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂಬುದು ಗಾಳಿ ಸುದ್ದಿ. ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ತಗುಲಿಲ್ಲ. ವಿದೇಶಗಳಿಂದ ಬಂದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದ್ದು, ಈಗಾಗಲೇ ಆಶಾ ಕಾರ್ಯಕರ್ತೆಯರು ಅವರ ಬಗ್ಗೆ ಮಾಹಿತಿ‌ ಪಡೆದುಕೊಳ್ಳುತ್ತಿದ್ದಾರೆ. ನಿಗಾ ಘಟಕದಲ್ಲಿ ಇರುವಂತಹ ವ್ಯಕ್ತಿಗಳಿಗೆ ಕೊರೊನಾ ಸೋಂಕು ಇದೆ ಎನ್ನುವ ವದಂತಿಯನ್ನು ಹಬ್ಬಿಸಬೇಡಿ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.