ETV Bharat / city

ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ - ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ

ಕನ್ನಡ ಧ್ವಜ ಸುಟ್ಟು ಹಾಕಿದ ಘಟನೆ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸಿಎಂಗೆ ಒತ್ತಾಯಿಸಿದ್ದಾರೆ.

Siddaramaiah tweet on Burning of kannada flag

author img

By

Published : Dec 16, 2021, 2:00 AM IST

ಬೆಳಗಾವಿ: ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಅಲ್ಲಿನ ಸಿಎಂ ಅವರಿಗೆ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

  • ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ.

    ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ.
    ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ @CMOMaharashtra .

    — Siddaramaiah (@siddaramaiah) December 15, 2021 " class="align-text-top noRightClick twitterSection" data=" ">

ಕನ್ನಡದ ಬಾವುಟಕ್ಕೆ ಅಪಮಾನ ಮಾಡಿದ ವ್ಯಕ್ತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಒತ್ತಾಯ ಮಾಡಿದ್ದಾರೆ. ಕನ್ನಡಿಗರೆಲ್ಲರ ಅಧಿಕೃತ ಬೆಂಬಲದ ಠಸ್ಸೆ ಬಿದ್ದಿರುವ ಕನ್ನಡ ಬಾವುಟ ನಮ್ಮ ಘನತೆ, ಗೌರವ ಮತ್ತು ಅಸ್ಮಿತೆಯ ಸಂಕೇತ. ಕನ್ನಡ ಧ್ವಜಕ್ಕೆ ಮಾಡುವ ಅವಮಾನ ಕನ್ನಡಿಗರಿಗೆ ಮಾತ್ರವಲ್ಲ, ಕರ್ನಾಟಕಕ್ಕೆ ಮಾಡುವ ಅವಮಾನ. ಕನ್ನಡ ಧ್ವಜವನ್ನು ಸುಟ್ಟು ಅವಮಾನಿಸಿದ ಕನ್ನಡ ದ್ರೋಹಿ ದುರುಳರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೇ ಎಂದು ಹೇಳಿದ್ದಾರೆ.

  • Kannada flag, which is revered & approved by all Kannadigas, is our pride & identity.

    Insulting Kannada flag is insulting Karnataka & the emotions of Kannadigas.

    I urge @CMOMaharashtra to immediately arrest the anti-social elements who burnt our Kannada flag.

ಇದನ್ನೂ ಓದಿರಿ: ಗ್ರಾಮೀಣ ಜನರ ಸೇವೆ ಮಾಡುವ ಬಯಕೆ... ಪಂಚಾಯ್ತಿ ಚುನಾವಣಾ ಕಣಕ್ಕಿಳಿದ ಮಾಡೆಲ್​

ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯವರು ಹಮ್ಮಿಕೊಂಡಿದ್ದ ಮಹಾಮೇಳಾವ ಸಂದರ್ಭದಲ್ಲಿ ಆ ಸಂಘಟನೆಯ ಅಧ್ಯಕ್ಷ ದೀಪಕ ದಳವಿ ಅವರಿಗೆ ಕನ್ನಡಪರ ಹೋರಾಟಗಾರರು ಮಸಿ ಹಂಚಿದ್ದರು. ಇದನ್ನ ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟು ಹಾಕಿದ್ದರು. ಇದಕ್ಕೆ ರಾಜ್ಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರ ಹಾಕಿವೆ. ಮೈಸೂರಿನಲ್ಲಿ ಈ ಸಂಬಂಧ ಬೃಹತ್ ಪ್ರತಿಭಟನೆ ಕೂಡ ನಡೆದಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.