ETV Bharat / city

ಮಗಳ ಹುಟ್ಟುಹಬ್ಬ ಸ್ಮಶಾನದಲ್ಲಿ ಆಚರಿಸಿದ ತಂದೆ....! ಕಾರಣ ಇಷ್ಟು - ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತ ಮಹೇಶ ಶಿಂಗೆ

ಹುಟ್ಟುಹಬ್ಬವನ್ನು ಮನೆಯಲ್ಲಿ, ಹೋಟೆಲ್ ಗಳಲ್ಲಿ, ಮಂದಿರಗಳಲ್ಲಿ, ಆಚರಿಸುವುದನ್ನು ನಾವೆಲ್ಲ ನೋಡಿದ್ದೇವೆ ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನ ಮಗಳ ಹುಟ್ಟುಹಬ್ಬವನ್ನು ಸ್ಮಶಾನಲ್ಲಿ ಆಚರಿಸುವ ಮೂಲಕ 12 ನೇ ಶತಮಾನದ ಬಸವಣ್ಣನವರ ಮೌಡ್ಯದ ವಿರುದ್ಧದ ಕ್ರಾಂತಿಯನ್ನು ನೆನಪಿಸಿಕೊಳ್ಳುವಂತೆ ಮಾಡಿದ್ದಾರೆ.

KN_CKD_2_smashanadali_huttuhabba_script_KA10023
ಮಗಳ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿದ ತಂದೆ....! ಕಾರಣ ಇಲ್ಲಿದೆ.
author img

By

Published : Jan 9, 2020, 12:50 PM IST

ಚಿಕ್ಕೋಡಿ: ಹುಟ್ಟುಹಬ್ಬವನ್ನು ಮನೆ, ಹೋಟೆಲ್ ಹಾಗೂ ಮಂದಿರಗಳಲ್ಲಿ ಆಚರಿಸುವುದನ್ನು ನಾವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನ ಮಗಳ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸುವ ಮೂಲಕ 12 ನೇ ಶತಮಾನದ ಬಸವಣ್ಣನವರ ಮೌಡ್ಯದ ವಿರುದ್ಧದ ಕ್ರಾಂತಿ ನೆನಪಿಸಿಕೊಳ್ಳುವಂತೆ ಮಾಡಿದ್ದಾರೆ.

ಮಗಳ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿದ ತಂದೆ....! ಕಾರಣ ಇಲ್ಲಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತ ಮಹೇಶ ಶಿಂಗೆ ಅವರು ತಮ್ಮ ಮಗಳ ಹುಟ್ಟುಹಬ್ಬವನ್ನು ಸ್ಮಶಾನಲ್ಲಿ ಆಚರಿಸಿದ್ದಾರೆ. ಮಗಳು ಜೀಜಾಬಾಯಿ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

Intro:ಸ್ಮಶಾನದಲ್ಲಿ ಹುಟ್ಟು ಹಬ್ಬ ಆಚರಣೆ
Body:
ಚಿಕ್ಕೋಡಿ :

ಹುಟ್ಟುಹಬ್ಬವನ್ನು ಮನೆಯಲ್ಲಿ, ಹೋಟೆಲ್ ಗಳಲ್ಲಿ, ಮಂದಿರಗಳಲ್ಲಿ, ಆಚರಿಸುವುದನ್ನು ನಾವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ತನ್ನ ಮಗಳ ಹುಟ್ಟುಹಬ್ಬವನ್ನು ಸ್ಮಶಾನಲ್ಲಿ ಆಚರಿಸುವುದರ ಮೂಲಕ 12 ನೇ ಶತಮಾನದ ಬಸವಣ್ಣನವರ ಮೌಡ್ಯದ ವಿರುದ್ಧ ಸಾರಿದ್ದ ಕ್ರಾಂತಿಯನ್ನು ನೆನಪಿಸಿಕೊಳ್ಳುವಂತೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತ ಮಹೇಶ ಶಿಂಗೆ ಅವರು ತಮ್ಮ ಮಗಳ ಹುಟ್ಟುಹಬ್ಬವನ್ನು ಸ್ಮಶಾನಲ್ಲಿ ಆಚರಿಸಿದ್ದಾರೆ. ಮಹೇಶ ಶಿಂಗೆ ತಮ್ಮ ಮಗಳಾದ ಜೀಜಾಬಾಯಿ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿದ್ದು, ಸ್ಮಶಾನದಲ್ಲಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.