ETV Bharat / city

ಮಾರ್ಕಂಡೇಯ ನದಿ ಪ್ರವಾಹಕ್ಕೆ ಐದು ಸಾವಿರ ಹೆಕ್ಟೇರ್​​ಗೂ ಅಧಿಕ ಬೆಳೆ ಜಲಾವೃತ - ಐದು ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆ ಜಲಾವೃತ

ಕಳೆದ ಎರಡು ದಿನಗಳಿಂದ ಮತ್ತೆ ಜಿಲ್ಲೆಯಲ್ಲಿ ಸುರಿಯುತ್ತಿರೋ ಮಳೆಗೆ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ನದಿ ಪಾತ್ರದ ಐದು ಸಾವಿರ ಹೆಕ್ಟೇರ್​​ಗೂ ಅಧಿಕ ಬೆಳೆ ಜಲಾವೃತವಾಗಿದೆ. ಈ ಪೈಕಿ ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆಗಳಿಗೆ ಹಾನಿ ಆಗಿದ್ದು, ಗೋವಿನಜೋಳ ಕೂಡ ಸೇರಿದೆ.

Five thousand hectares of cropland flooded by the Markandeya River
ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಐದು ಸಾವಿರ ಹೆಕ್ಟೇರ್ ಗೂ ಅಧಿಕ ಬೆಳೆ ಜಲಾವೃತ
author img

By

Published : Aug 22, 2020, 11:57 AM IST

Updated : Aug 22, 2020, 12:14 PM IST

ಬೆಳಗಾವಿ: ತಾಲೂಕಿನ ರಾಕಸಕೊಪ್ಪ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ ಪರಿಣಾಮ ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ.

ಮಾರ್ಕಂಡೇಯ ನದಿ ಪ್ರವಾಹಕ್ಕೆ ಐದು ಸಾವಿರ ಹೆಕ್ಟೇರ್​​ಗೂ ಅಧಿಕ ಬೆಳೆ ಜಲಾವೃತ

ಕಳೆದ ಎರಡು ದಿನಗಳಿಂದ ಮತ್ತೆ ಜಿಲ್ಲೆಯಲ್ಲಿ ಸುರಿಯುತ್ತಿರೋ ಮಳೆಗೆ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ನದಿ ಪಾತ್ರದ ಐದು ಸಾವಿರ ಹೆಕ್ಟೇರ್​​ಗೂ ಅಧಿಕ ಬೆಳೆ ಜಲಾವೃತವಾಗಿದೆ. ಈ ಪೈಕಿ ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆಗಳಿಗೆ ಹಾನಿ ಆಗಿದ್ದು, ಗೋವಿನಜೋಳ ಕೂಡ ಸೇರಿದೆ.

ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಈದೀಗ ಬೆಳೆ ಸರ್ವೆ ಮಾಡಿಸಿ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.

Last Updated : Aug 22, 2020, 12:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.