ETV Bharat / city

ಇದು ವೋಟ್‌ಗಳ ಟಾರ್ಗೆಟ್ ಅಷ್ಟೇ.. ಮತಾಂತರ ನಿಷೇಧ ಕಾಯ್ದೆ ಜಾರಿ ಅವಶ್ಯಕತೆ ಏನಿದೆ?: ಹೆಚ್.ಡಿ. ರೇವಣ್ಣ ಪ್ರಶ್ನೆ

author img

By

Published : Dec 21, 2021, 1:49 PM IST

ಮಹಾತ್ಮಾ ಗಾಂಧಿಜೀಯವರು ಹೇಳಿದಂತೆ ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂಬುದು ನಮ್ಮ ಭಾವನೆ. ಇಚ್ಛೆ ಇದ್ದವರು ಮತಾಂತರ ಆಗುತ್ತಾರೆ. ಇಲ್ಲದವರು ಆಗಲ್ಲ. ನಾವು ಈ ಮಸೂದೆ ವಿರೋಧ ಮಾಡುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸ್ಪಷ್ಟನೆ ನೀಡಿದ್ದಾರೆ..

CREATE ARTICLE  ARTICLEexpand_moreclose   1 LikhithKannadaBold Attach files  Former minister HD Revanna on anti conversion bill   http://10.10.50.85//karnataka/21-December-2021/kn-bgm-02-21-revanna-reaction-7201786_21122021120222_2112f_1640068342_984.jpg   Add alt tags    Mapping Tags: *  Enter Keyword here.. Bgm   Suggested Mapping : state Assigner Note :  ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ; ಸರ್ಕಾರಕ್ಕೆ ಎಚ್.ಡಿ ರೇವಣ್ಣ ಪ್ರಶ್ನೆ ಬೆಳಗಾವಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯ ಅವಶ್ಯಕತೆ ಏನಿದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಯ ಉದ್ದೇಶ ಸಮುದಾಯದ ಟಾರ್ಗೆಟ್ ಅಲ್ಲ, ಇದು ವೋಟ್ ಗಳ ಟಾರ್ಗೆಟ್ ಆಗಿದೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮಾ ಗಾಂಧಿಜೀಯವರು ಹೇಳಿದಂತೆ ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂಬುದು ನಮ್ಮ ಭಾವನೆ. ಇಚ್ಚೆ ಇದ್ದವರು ಮತಾಂತರ ಆಗುತ್ತಾರೆ, ಇಲ್ಲದವರು ಆಗಲ್ಲ. ನಾವು ಈ ಮಸೂದೆ ವಿರೋಧ ಮಾಡುತ್ತೇವೆ ಎಂದರು. ನಮ್ಮದು ಪ್ರಾದೇಶಿಕ ಪಕ್ಷ. ಉತ್ತರ ಕರ್ನಾಟಕದ ಅಭಿವೃದ್ಧಿ ಉದ್ದೇಶವಿಟ್ಟೇ ಎಚ್.ಡಿಕೆ ಬೆಳಗಾವಿಯಲ್ಲಿ ಅಧಿವೇಶನಕ್ಕೆ ನಾಂದಿ ಹಾಡಿದರು. ಉತ್ತರ ಕರ್ನಾಟಕಕಕ್ಕೆ ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು. ಬೆಳಗಾವಿಯಲ್ಲಿ ನಡೆದ ಘಟನೆ ಬಗ್ಗೆ ರಾಷ್ಟ್ರೀಯ ಪಕ್ಷಗಳ ನಾಯಕರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಪ್ರಚೋದನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂಬುದು ನಮ್ಮ ನಿಲುವು. ನಮ್ಮ ಪಕ್ಷದ ಶಾಸಕರು ಕಿಡಿಗೇಡಿಗಳ ಕೃತ್ಯವನ್ನು ಸದನದಲ್ಲಿ ಖಂಡಿಸಿದ್ದಾರೆ. ಆದರೆ ಬೆಳಗಾವಿಯ ನಾಯಕರು ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ವೋಟ್‌ಗಾಗಿ ಹಿಂದೆ ಬಿದ್ದಿವೆ. ಮತಕ್ಕಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಕುಟುಕಿದರು. ಕರ್ನಾಟಕ ಸಮಗ್ರ ಅಭಿವೃದ್ಧಿ, ನೀರಾವರಿ ಯೋಜನೆಗಳ ಚರ್ಚೆಗೆ ನಿಲುವಳಿ ಸೂಚನೆ ಮಂಡಿಸಲಿದ್ದೇವೆ. ಮಹದಾಯಿ ವಿವಾದ ಬಗೆಹರಿಸಲು ಇಷ್ಟು ವರ್ಷ ಬೇಕಾ? ವಮಹದಾಯಿ, ಕೃಷ್ಣಾ, ಘಟಪ್ರಭಾ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆಗೆ ನಿಲುವಲಿ ಸೂಚನೆ ಮಾಡಲಿದ್ದೇವೆ ಎಂದರು. -- ಬೈಟ್- ಎಚ್.ಡಿ ರೇವಣ್ಣ (ಬೈಟ್ ಮೋಜೋದಿಂದ ಕಳಿಸಲಾಗಿದೆ) Show related articles :  Text Attachments :    Facebook Share Count Summary Split Window Modified : 12:20, Dec 21 Source : ReporterBy : RajeshArticle Id: 13967014National : TrueSourcePriority : NormalTask Category   : Routine Story Format : Raw  DOC Title * Former minister HD Revanna on anti conversion bill Slug Kn_BGM_02_21_Revanna_reaction_7201786 Headline *86/64 characters ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯ ಅವಶ್ಯಕತೆ ಏನಿದೆ; ಸರ್ಕಾರಕ್ಕೆ ಎಚ್.ಡಿ. ರೇವಣ್ಣ ಪ್ರಶ್ನೆ
Former minister HD Revanna on anti conversion bill

ಬೆಳಗಾವಿ : ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯ ಅವಶ್ಯಕತೆ ಏನಿದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿಯ ಉದ್ದೇಶ ಸಮುದಾಯದ ಟಾರ್ಗೆಟ್ ಅಲ್ಲ, ಇದು ವೋಟ್​​ಗಳ ಟಾರ್ಗೆಟ್ ಎಂದು ಆರೋಪಿಸಿದರು.

ಮತಾಂತರ ನಿಷೇಧ ಕಾಯ್ದೆ ಜಾರಿಗೆಗೆ ನಮ್ಮ ಸಂಪೂರ್ಣ ವಿರೋಧ ಇದೆ. ಮಹಾತ್ಮಾ ಗಾಂಧಿಜೀಯವರು ಹೇಳಿದಂತೆ ನಾವೆಲ್ಲರೂ ಒಗ್ಗಟ್ಟಾಗಿರಬೇಕು ಎಂಬುದು ನಮ್ಮ ಭಾವನೆ. ಇಚ್ಛೆ ಇದ್ದವರು ಮತಾಂತರ ಆಗುತ್ತಾರೆ. ಇಲ್ಲದವರು ಆಗಲ್ಲ. ನಾವು ಈ ಮಸೂದೆ ವಿರೋಧ ಮಾಡುತ್ತೇವೆ ಎಂದರು.

ನಮ್ಮದು ಪ್ರಾದೇಶಿಕ ಪಕ್ಷ. ಉತ್ತರ ಕರ್ನಾಟಕದ ಅಭಿವೃದ್ಧಿ ಉದ್ದೇಶವಿಟ್ಟುಕೊಂಡೇ ಹೆಚ್​​ಡಿಕೆ ಬೆಳಗಾವಿಯಲ್ಲಿ ಅಧಿವೇಶನಕ್ಕೆ ನಾಂದಿ ಹಾಡಿದರು. ಉತ್ತರ ಕರ್ನಾಟಕಕಕ್ಕೆ ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಎಂದು ಜ್ಞಾಪಕದಲ್ಲಿಟ್ಟುಕೊಳ್ಳಬೇಕು ಎಂದು ರೇವಣ್ಣ ಹೇಳಿದರು.

ಬೆಳಗಾವಿಯಲ್ಲಿ ನಡೆದ ಘಟನೆ ಬಗ್ಗೆ ರಾಷ್ಟ್ರೀಯ ಪಕ್ಷಗಳ ನಾಯಕರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಪ್ರಚೋದನೆ ಮಾಡುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಆಗಬೇಕು ಎಂಬುದು ನಮ್ಮ ನಿಲುವು. ನಮ್ಮ ಪಕ್ಷದ ಶಾಸಕರು ಕಿಡಿಗೇಡಿಗಳ ಕೃತ್ಯವನ್ನು ಸದನದಲ್ಲಿ ಖಂಡಿಸಿದ್ದಾರೆ. ಆದರೆ, ಬೆಳಗಾವಿಯ ನಾಯಕರು ಹಾಗೂ ಎರಡು ರಾಷ್ಟ್ರೀಯ ಪಕ್ಷಗಳು ವೋಟ್‌ಗಾಗಿ ಹಿಂದೆ ಬಿದ್ದಿವೆ. ಮತಕ್ಕಾಗಿ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಕುಟುಕಿದರು.

ಕರ್ನಾಟಕ ಸಮಗ್ರ ಅಭಿವೃದ್ಧಿ, ನೀರಾವರಿ ಯೋಜನೆಗಳ ಚರ್ಚೆಗೆ ನಿಲುವಳಿ ಸೂಚನೆ ಮಂಡಿಸಲಿದ್ದೇವೆ. ಮಹದಾಯಿ ವಿವಾದ ಬಗೆಹರಿಸಲು ಇಷ್ಟು ವರ್ಷ ಬೇಕಾ? ಮಹದಾಯಿ, ಕೃಷ್ಣಾ, ಘಟಪ್ರಭಾ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆಗೆ ನಿಲುವಳಿ ಸೂಚನೆ ಮಾಡಲಿದ್ದೇವೆ ಎಂದು ರೇವಣ್ಣ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗೆ ಮಸಿ ಬಳಿದು ಮತ್ತೆ ಎಂಇಎಸ್​ ಉದ್ಧಟತನ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.