ETV Bharat / city

ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ: ಗೋಕಾಕ್​ ತಹಶೀಲ್ದಾರ್ ಕಚೇರಿ ಸೀಲ್ ​ಡೌನ್​ - ಗೋಕಾಕ್​ ತಹಶೀಲ್ದಾರ್ ಕಚೇರಿ ಸೀಲ್​ಡೌನ್​

ಬೆಳಗಾವಿ ಜಿಲ್ಲೆಯ ಗೋಕಾಕ್​ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ (P-28358) ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ತಹಶೀಲ್ದಾರ್ ಕಚೇರಿಯನ್ನ ಸೀಲ್‌ ಡೌನ್ ಮಾಡಲಾಗಿದೆ.

Gokak Tahsildar Office Seal Down
ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಪಾಸಿಟಿವ್​..ಗೋಕಾಕ್​ ತಹಶೀಲ್ದಾರ್ ಕಚೇರಿ ಸೀಲ್​ಡೌನ್​
author img

By

Published : Jul 9, 2020, 5:51 PM IST

ಬೆಳಗಾವಿ: ಜಿಲ್ಲೆಯ ಗೋಕಾಕ್​ ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ತಹಶೀಲ್ದಾರ್ ಕಚೇರಿಯನ್ನ ಸೀಲ್‌ ಡೌನ್ ಮಾಡಲಾಗಿದೆ.

ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ: ಗೋಕಾಕ್​ ತಹಶೀಲ್ದಾರ್ ಕಚೇರಿ ಸೀಲ್ ​ಡೌನ್​

ಗೋಕಾಕ್​ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ (P-28358) ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಹೀಗಾಗಿ ತಹಶೀಲ್ದಾರ್ ಕಚೇರಿಯನ್ನ ಸೀಲ್ ‌ಡೌನ್ ಮಾಡಲಾಗಿದೆ. ತಾಲೂಕಿನಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ನಗರದಲ್ಲಿ ಸೀಮಿತ ಅವಧಿಯ ವಹಿವಾಟಿಗೆ ಮಾತ್ರ ಆದೇಶ ನೀಡಲಾಗಿದ್ದು, ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.

ಮಧ್ಯಾಹ್ನ 1 ಗಂಟೆಯಿಂದ ಬೆಳಗ್ಗೆ 5ರವರೆಗೆ ಷರತ್ತುಬದ್ಧ ಲಾಕ್‌ಡೌನ್ ಜಾರಿ ಮಾಡಲಾಗಿದ್ದು, ಇಂದಿನಿಂದ ಜುಲೈ 13ರವರೆಗೆ ಸೀಮಿತ ಅವಧಿಗೆ ವಹಿವಾಟು ನಡೆಸಲು ಆದೇಶ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.