ETV Bharat / city

ಕೋವಿಡ್-19 ಮಾರ್ಗಸೂಚಿ ಗಾಳಿಗೆ ತೂರಿ ಸಮಾವೇಶದಲ್ಲಿ ಪಾಲ್ಗೊಂಡ ಬೆಳಗಾವಿ ಜನತೆ... - ಜನಸೇವಕ ಸಮಾವೇಶ ಸಮಾರೋಪ ಸಮಾರಂಭ

ಮಹಾಮಾರಿ ಇನ್ನೂ ಜೀವಂತ ಇದ್ದರೂ ಸಹ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಮರೆತು ಜೆ.ಎನ್.ಎಮ್.ಸಿ ಕ್ರೀಡಾಂಗಣದಲ್ಲಿ ನಡೆದ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಜನರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

janasevaka samavesha Covid-19 rules break news
ಜನಸೇವಕ ಸಮಾವೇಶ
author img

By

Published : Jan 17, 2021, 8:44 PM IST

ಚಿಕ್ಕೋಡಿ: ಕೋವಿಡ್-19 ಮಾರ್ಗಸೂಚಿ ಗಾಳಿಗೆ ತೂರಿ ಲಕ್ಷಾಂತರ ಜನರು ಜನಸೇವಕ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಜನಸೇವಕ ಸಮಾವೇಶ

ಓದಿ: ನಾ ಗೆಲ್ತೇನೆ ಎಂದು ಬೆಟ್ಟಿಂಗ್‌ ಕಟ್ಟಿದ್ದ ಜನ ಮನೆ-ಮಠ ಕಳೆದುಕೊಂಡಿದ್ದಾರೆ : ನಿಖಿಲ್‌ಕುಮಾರಸ್ವಾಮಿ

ಜನರಿಗಿಂತ ಹೆಚ್ಚಾಗಿ ಕಾರ್ಯಕ್ರಮ ಸಂಘಟಕರು, ಸ್ವಯಂ ಸೇವಕರು ಮಾಸ್ಕ್ ಧರಿಸಿರಲಿಲ್ಲ. ಎಲ್ಲಿಯೂ ಸಾಮಾಜಿಕ ಅಂತರ ಇರಲಿಲ್ಲ. ಎಲ್ಲೆಡೆ ನೂಕು ನುಗ್ಗಲು, ಜನ ದಟ್ಟಣೆ ಸಾಮಾನ್ಯವಾಗಿತ್ತು. ಲಕ್ಷಾಂತರ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾರ್ಯಕ್ರಮ ಆಯೋಜನೆ ಮಾಡಿದರೂ ಕೂಡಾ ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ.

ಮಹಾಮಾರಿ ಇನ್ನೂ ಜೀವಂತ ಇದ್ದರೂ ಸಹ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಮರೆತು ಜೆ.ಎನ್.ಎಮ್.ಸಿ ಕ್ರೀಡಾಂಗಣದಲ್ಲಿ ನಡೆದ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಜನರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ಚಿಕ್ಕೋಡಿ: ಕೋವಿಡ್-19 ಮಾರ್ಗಸೂಚಿ ಗಾಳಿಗೆ ತೂರಿ ಲಕ್ಷಾಂತರ ಜನರು ಜನಸೇವಕ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಜನಸೇವಕ ಸಮಾವೇಶ

ಓದಿ: ನಾ ಗೆಲ್ತೇನೆ ಎಂದು ಬೆಟ್ಟಿಂಗ್‌ ಕಟ್ಟಿದ್ದ ಜನ ಮನೆ-ಮಠ ಕಳೆದುಕೊಂಡಿದ್ದಾರೆ : ನಿಖಿಲ್‌ಕುಮಾರಸ್ವಾಮಿ

ಜನರಿಗಿಂತ ಹೆಚ್ಚಾಗಿ ಕಾರ್ಯಕ್ರಮ ಸಂಘಟಕರು, ಸ್ವಯಂ ಸೇವಕರು ಮಾಸ್ಕ್ ಧರಿಸಿರಲಿಲ್ಲ. ಎಲ್ಲಿಯೂ ಸಾಮಾಜಿಕ ಅಂತರ ಇರಲಿಲ್ಲ. ಎಲ್ಲೆಡೆ ನೂಕು ನುಗ್ಗಲು, ಜನ ದಟ್ಟಣೆ ಸಾಮಾನ್ಯವಾಗಿತ್ತು. ಲಕ್ಷಾಂತರ ಕಾರ್ಯಕರ್ತರನ್ನು ಒಗ್ಗೂಡಿಸಿ ಕಾರ್ಯಕ್ರಮ ಆಯೋಜನೆ ಮಾಡಿದರೂ ಕೂಡಾ ಕೊರೊನಾ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ.

ಮಹಾಮಾರಿ ಇನ್ನೂ ಜೀವಂತ ಇದ್ದರೂ ಸಹ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಮರೆತು ಜೆ.ಎನ್.ಎಮ್.ಸಿ ಕ್ರೀಡಾಂಗಣದಲ್ಲಿ ನಡೆದ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಜನರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.