ETV Bharat / city

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಯುವತಿಯ ತಂದೆಯಿಂದ ಕಿಡ್ನಾಪ್ ಕೇಸ್ ದಾಖಲು

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
author img

By

Published : Mar 16, 2021, 7:41 PM IST

Updated : Mar 16, 2021, 8:27 PM IST

19:38 March 16

ಪ್ರಕರಣಕ್ಕೆ ಟ್ವಿಸ್ಟ್

ಬೆಳಗಾವಿ: ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ ಸಂಬಂಧ ವಿಡಿಯೋದಲ್ಲಿರುವ ಯುವತಿಯ ತಂದೆ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನನ್ನ ಪುತ್ರಿಯನ್ನು ಅಪಹರಿಸಲಾಗಿದೆ ಎಂದು ಅವರು ದೂರು ದಾಖಲಿಸಿದ್ದಾರೆ. ಐಪಿಸಿ 363, 368, 343, 346, 354,506 ಸೆಕ್ಷನ್ ಅಡಿಯಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.  

ಬೆಂಗಳೂರಿನ ಹಾಸ್ಟೆಲ್​​ನಲ್ಲಿದ್ದಾಗ ನನ್ನ ಪುತ್ರಿಯನ್ನು ಅಪಹರಿಸಿದ್ದಾರೆ. ಆಕೆಯನ್ನು ಹೆದರಿಸಿ ಕಿರುಕುಳ ನೀಡಿದ್ದಾರೆ. ಅಲ್ಲದೇ ಅಶ್ಲೀಲ ಸಿಡಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ.. ನೋಟಿಸ್ ನೀಡಿದ್ದರೂ ವಿಚಾರಣೆಗೆ ಶಂಕಿತನ ಪತ್ನಿ ಗೈರು.. ಯಾಕಂದ್ರೇ,

ಇದನ್ನೂ ಓದಿ: ಸಿಡಿ ಪ್ರಕರಣ ಒಂದೇ ಆದರೂ 2 ಆಯಾಮದ ತನಿಖೆ.. ಯುವತಿ ಹೇಳಿಕೆ ಸುಳ್ಳು ಎಂದಾದ್ರೆ ಎಫ್ಐಆರ್..

Last Updated : Mar 16, 2021, 8:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.