ETV Bharat / city

ಲಾಕ್​ಡೌನ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಸಂತೆಯಲ್ಲಿ ಜನಜಂಗುಳಿ!

ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಸಂತೆ ನಡೆಸಲಾಗಿದೆ.

Belgaum
ಚಿಕ್ಕೋಡಿ: ಲಾಕ್​ಡೌನ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಸಂತೆ
author img

By

Published : May 12, 2021, 12:01 PM IST

ಚಿಕ್ಕೋಡಿ (ಬೆಳಗಾವಿ): ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಲಾಕ್​ಡೌನ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಸಂತೆ ನಡೆಸಲಾಗಿದೆ.

ಲಾಕ್​ಡೌನ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಸಂತೆ

ಕೊರೊನಾ 2ನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ಲಾಕ್​ಡೌನ್​ ಘೋಷಿಸಿದೆ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಂತೆ ನಡೆಸುವಂತಿಲ್ಲ. ಆದರೂ ಕೂಡ ಹಾರೂಗೇರಿ ಪಟ್ಟಣದಲ್ಲಿ ಸಂತೆ ನಡೆಸಲಾಗಿದ್ದು, ಸಾಮಾಜಿಕ ಅಂತರ ಮರೆತು ನೂರಾರು ಜನರು ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು.

ಸಂತೆ ನಡೆಯುತ್ತಿದ್ದರೂ ಪುರಸಭೆ ಅಧಿಕಾರಿಗಳು ಹಾಗೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ.

ಓದಿ: ಕೋವಿಡ್​​ ಆರ್ಭಟಕ್ಕೆ ಬೆಂಗಳೂರು ತತ್ತರ: ಅಂತ್ಯಕ್ರಿಯೆಗಾಗಿ ಚಿತಾಗಾರಗಳ ಮುಂದೆ ಕ್ಯೂ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.