ETV Bharat / city

ಹೊಲದಲ್ಲಿ ಬೆಳೆದ ಗಾಂಜಾ ವಶ: ಆರೋಪಿ ಬಂಧನ - Marijuana seized

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಕಬ್ಬಿನ ಬೆಳೆಯ ಮಧ್ಯೆ ಗಾಂಜಾ ಬೆಳೆಯುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೊಲದಲ್ಲಿ ಬೆಳೆದ ಗಾಂಜಾ ವಶ
author img

By

Published : Aug 18, 2019, 12:50 PM IST

ಚಿಕ್ಕೋಡಿ: ಹೊಲದಲ್ಲಿ ಕಬ್ಬಿನ ಬೆಳೆಯ ಮಧ್ಯೆ ಗಾಂಜಾ ಸಸಿಗಳನ್ನು ಬೆಳೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಕರೆಪ್ಪ ಸಿದ್ದಪ್ಪ ನಾಯಕ ಬಂಧಿತ ಆರೋಪಿ.

ಆರೋಪಿಯು ಕಬ್ಬಿನ ಬೆಳೆಯ ಮಧ್ಯೆ ಬೆಳೆದ 15 ಗಾಂಜಾ ಗಿಡಗಳು, ಎರಡು ಬ್ಯಾಗ್‌ ಎಲೆ, ಕಾಯಿ, ಬೀಜ ಸೇರಿದಂತೆ 59.5 ಸಾವಿರ ರೂ. ಮೌಲ್ಯದ 39 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಹುಕ್ಕೇರಿ ಪೊಲೀಸ್‌ ಠಾಣೆ ಪಿಎಸ್‌ಐ ಶಿವಾನಂದ ಗುಡಗನಟ್ಟಿ ನೇತೃತ್ವದಲ್ಲಿ ಜಿಲ್ಲಾ ಕ್ರೈಂ ವಿಭಾಗದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆದ್ದಾರೆ. ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹೊಲದಲ್ಲಿ ಬೆಳೆದ ಗಾಂಜಾ ವಶ: ಆರೋಪಿ ಬಂಧನ
Body:
ಚಿಕ್ಕೋಡಿ : 

ಕಬ್ಬಿನ ಬೆಳೆಯಲ್ಲಿ ಗಾಂಜಾ ಬೆಳೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಕರೆಪ್ಪ ಸಿದ್ದಪ್ಪಾ ನಾಯಿಕ ಬಂಧಿತ ಆರೋಪಿ. ಹುಕ್ಕೇರಿ ಪೊಲೀಸ್‌ ಠಾಣೆ ಪಿಎಸ್‌ಐ ಶಿವಾನಂದ ಗುಡಗನಟ್ಟಿ ನೇತೃತ್ವದಲ್ಲಿ ಜಿಲ್ಲಾ ಕ್ರೈಂ ವಿಭಾದ ಸಿಬ್ಬಂದಿ ಜಂಟಿಯಾಗಿ ದಾಳಿ ನಡೆಸಿ. ಆರೋಪಿಯು ಕಬ್ಬಿನ ಬೆಳೆಯಲ್ಲಿ ಬೆಳೆದ 15 ಗಾಂಜಾ ಗಿಡ, ಎರಡು ಬ್ಯಾಗ್‌ ಎಲೆ, ಕಾಯಿ, ಬೀಜ ಸೇರಿದಂತೆ 59.5 ಸಾವಿರ ರೂ. ಮೌಲ್ಯದ 39 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.