ETV Bharat / city

ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಕೊಲೆ.. ರಾತ್ರಿ ಹೆಂಡತಿಯ ತವರಿಗೆ ಬಂದಿದ್ದ ವ್ಯಕ್ತಿ ಹೆಣವಾದ! - murder cases of Belgavi

ವ್ಯಕ್ತಿಯೋರ್ವ ಜಿಲ್ಲೆಯ ಗೋಕಾಕ್​ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ತನ್ನ ಹೆಂಡತಿ ಮನೆಗೆ ಬಂದಿದ್ದ ವೇಳೆ ತಡರಾತ್ರಿ ಯಾರೋ ಅಪರಿಚಿತರು ಮಾರಕಾಸ್ತ್ರದಿಂದ ತಲೆಯ ಭಾಗಕ್ಕೆ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ.

murder-of-a-man-who-had-come-to-wifes-home
ಹೆಂಡತಿ ಮನೆಗೆ ಬಂದಿದ್ದ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಹತ್ಯೆ..!
author img

By

Published : Jun 2, 2022, 1:14 PM IST

ಬೆಳಗಾವಿ: ತನ್ನ ಹೆಂಡತಿ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಗೋಕಾಕ್​ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ದುಂಡಯ್ಯಾ ನಂದಿಕೊಳ್ಳಮಠ (42) ಕೊಲೆಯಾದ ವ್ಯಕ್ತಿ.

ಮೃತ ವ್ಯಕ್ತಿ ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ಹೆಂಡತಿ ಮನೆಗೆ ಬಂದಿದ್ದನಂತೆ. ಈ ವೇಳೆ ತಡರಾತ್ರಿ ಯಾರೋ ಅಪರಿಚಿತರು ಮಾರಕಾಸ್ತ್ರದಿಂದ ತಲೆಯ ಭಾಗಕ್ಕೆ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗೋಕಾಕ್ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿಗ್ಗಾವಿಯಲ್ಲಿ ಚಿನ್ನಿದಾಂಡು ಆಟದ ವೇಳೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.