ಬೆಳಗಾವಿ: ರಾಜ್ಯಾದ್ಯಂತ ಲಾಕ್‌ಡೌನ್ ವಿಸ್ತರಣೆ ಆಗುತ್ತದೆಂಬ ಭೀತಿಯಿಂದ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು.
ಮಾರುಕಟ್ಟೆಗಳ ಪ್ರದೇಶದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ವಹಿವಾಟಿನಲ್ಲಿ ಜನರು ಬ್ಯೂಸಿ ಆಗಿದ್ದರು.
ನಗರದ ರವಿವಾರಪೇಟೆ, ಗಣಪತಿ ಬೀದಿ, ಖಡೇಬಜಾರ್‌ನಲ್ಲಿ ಜನಜಂಗುಳಿಯೇ ಏರ್ಪಟ್ಟಿತ್ತು.