ETV Bharat / city

'ಕಿಡಿಗೇಡಿಗಳಿಂದ ಸತೀಶ್‌ ಜಾರಕಿಹೊಳಿ ಹೆಸರು ದುರ್ಬಳಕೆ ಯತ್ನ': ಪ್ರಕರಣ ದಾಖಲು - Satish Jarakiholi news

ಸಾಮಾಜಿಕ ಜಾಲತಾಣದಲ್ಲಿ ಸತೀಶ್ ಜಾರಕಿಹೊಳಿ ಹೆಸರನ್ನು ದುರ್ಬಳಕೆ ಮಾಡಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಿ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಯೊಬ್ಬರು ದೂರು ನೀಡಿದ್ದಾರೆ..

post against Satish Jarakiholi: case registered in Belagavi CEN police station
ಸತೀಶ್ ಜಾರಕಿಹೊಳಿ ಹೆಸರಿಗೆ ಕಳಂಕ ತರುವ ಯತ್ನ: ದೂರು ದಾಖಲು!
author img

By

Published : Apr 20, 2022, 3:25 PM IST

ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ವರ್ಚಸ್ಸಿಗೆ ಕಳಂಕ ತರುವ ಯತ್ನವನ್ನು ಕಿಡಿಗೇಡಿಗಳು ಮಾಡಿದ್ದಾರೆ. ಖಾಸಗಿ ವೆಬ್‌ಸೈಟ್‌ಗಳಲ್ಲಿ ಸತೀಶ್ ಜಾರಕಿಹೊಳಿ ಹೆಸರನ್ನು ದುರ್ಬಳಕೆ ಮಾಡಿ ಪೋಸ್ಟ್ ಮಾಡಲಾಗಿದೆ ಎಂದು ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿ ವಿಜಯ ತಳವಾರ ದೂರು ನೀಡಿದ್ದಾರೆ.

case registered in Belagavi CEN police station
FIR ಪ್ರತಿ

ಇದನ್ನೂ ಓದಿ: ಪಬ್ಲಿಕ್ ಟಾಯ್ಲೆಟ್​ನಲ್ಲಿ ಮಹಿಳಾ ಪ್ರೊಫೆಸರ್​ ಫೋನ್ ನಂಬರ್ ಬರೆದು ವಿಕೃತಿ : ಖಾಸಗಿ ಕಾಲೇಜಿನ ಮೂವರ ಸೆರೆ

ಸತೀಶ್ ಜಾರಕಿಹೊಳಿ ರಾಜಕೀಯದ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಶಿಕ್ಷಣ, ಕ್ರೀಡೆಗೆ ಆದ್ಯತೆ ನೀಡುವ ಜೊತೆಗೆ ಮೂಢನಂಬಿಕೆಗಳ ವಿರುದ್ಧ ಜನಜಾಗೃತಿ ಮೂಡಿಸುತ್ತಿದ್ದಾರೆ. ರಾಜಕಾರಣಕ್ಕೆ ಸಮಾನವಾಗಿ ಉದ್ಯಮ ಕ್ಷೇತ್ರದಲ್ಲೂ ಹೆಸರು ಮಾಡುತ್ತಿದ್ದಾರೆ. ಕಿಡಿಗೇಡಿಗಳು ಅವರ ಹೆಸರಿಗೆ ಕಳಂಕ ತರುವ ಯತ್ನ ಮಾಡುತ್ತಿದ್ದು, ಕ್ರಮಕ್ಕೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.