ETV Bharat / city

ಚಿಕ್ಕೋಡಿ ಸರ್ಕಾರಿ‌ ಆಸ್ಪತ್ರೆಯಲ್ಲಿ ಸರಿಯಾದ ವೈದ್ಯರನ್ನು ನೇಮಿಸಿ: ರೈತಪರ ಸಂಘಟನೆ ಒತ್ತಾಯ

ಚಿಕ್ಕೋಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿದ ರೈತ ಮುಖಂಡರು, ಚಿಕ್ಕೋಡಿ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ತಜ್ಞರು ವಾರದಲ್ಲಿ ಕೇವಲ ಮೂರು ದಿನ ಸೇವೆಗೆ ಹಾಜರಾಗಲು ಅನುಮತಿ ನೀಡಿದರು ಸಹಿತ ಇವರು ವಾರದಲ್ಲಿ ಒಂದು ದಿನವೂ ಸೇವೆಗೆ ಸರಿಯಾಗಿ ಹಾಜರಾಗುವುದಿಲ್ಲ. ಇದರಿಂದ ಗರ್ಭಿಣಿಯರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

Proper doctors Appoint at Chikkodi Government Hospital
ಚಿಕ್ಕೋಡಿ ಸರ್ಕಾರಿ‌ ಆಸ್ಪತ್ರೆಯಲ್ಲಿ ಸರಿಯಾಗಿ ವೈದ್ಯರನ್ನು ನೇಮಿಸಿ: ರೈತಪರ ಸಂಘಟನೆ ಒತ್ತಾಯ
author img

By

Published : Aug 19, 2020, 6:54 PM IST

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ತಜ್ಞರು ಹಾಗೂ ವೈದ್ಯರನ್ನು ಸೇವೆಗೆ ಹಾಜರಾಗುವಂತೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿಕ್ಕೋಡಿ ತಾಲೂಕು ಘಟಕದ ವತಿಯಿಂದ ತಾಲೂಕಾಧಿಕಾರಿ ವಿವಿ ಶಿಂಧೆ ಅವರ ಮೂಲಕ ಆರೋಗ್ಯ ಸಚಿವ ಬಿ ಶ್ರೀರಾಮಲು ಅವರಿಗೆ ಮನವಿ ಸಲ್ಲಿಸಿದರು.

ಚಿಕ್ಕೋಡಿ ಸರ್ಕಾರಿ‌ ಆಸ್ಪತ್ರೆಯಲ್ಲಿ ಸರಿಯಾಗಿ ವೈದ್ಯರನ್ನು ನೇಮಿಸಿ: ರೈತಪರ ಸಂಘಟನೆ ಒತ್ತಾಯ

ಚಿಕ್ಕೋಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿದ ರೈತ ಮುಖಂಡರು, ಚಿಕ್ಕೋಡಿ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ತಜ್ಞರು ವಾರದಲ್ಲಿ ಕೇವಲ ಮೂರು ದಿನ ಸೇವೆಗೆ ಹಾಜರಾಗಲು ಅನುಮತಿ ನೀಡಿದರು ಸಹಿತ ಇವರು ವಾರದಲ್ಲಿ ಒಂದು ದಿನವೂ ಸೇವೆಗೆ ಸರಿಯಾಗಿ ಹಾಜರಾಗುವುದಿಲ್ಲ. ಇದರಿಂದ ಗರ್ಭಿಣಿಯರಿಗೆ ತುಂಬಾ ತೊಂದರೆಯಾಗುತ್ತಿದೆ.

ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸೀಜನ್ ಕೊರತೆ ತುಂಬಾ ಇದೆ ಹಾಗೂ ವೈದ್ಯರು ಇಲ್ಲದೇ ಇರುವುದರಿಂದ ಇಲ್ಲಿನ ರೋಗಿಗಳು ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಈ ಮೇಲಿನ ಅಂಶಗಳನ್ನು ಆದಷ್ಟು ಬೇಗ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಪಡಿಸಬೇಕು ಹಾಗೂ ವೈದ್ಯರ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿಕ್ಕೋಡಿ ತಾಲೂಕು ಘಟಕದ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.