ETV Bharat / city

7.5 ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ: ಬೆಳಗಾವಿಯಲ್ಲಿ ನೂರಾರು ಹೋರಾಟಗಾರರು ಪೊಲೀಸ್​ ವಶಕ್ಕೆ - 7.5 ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

ನಾಗಮೋಹನ್ ದಾಸ್ ವರದಿ ಜಾರಿ ಹಾಗೂ 7.5 ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಾಲ್ಮೀಕಿ ಸಮುದಾಯದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸ್​
ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸ್​
author img

By

Published : Dec 16, 2021, 1:36 PM IST

Updated : Dec 16, 2021, 1:49 PM IST

ಬೆಳಗಾವಿ : ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ವಾಲ್ಮೀಕಿ ಸಮುದಾಯದ ಹೋರಾಟಗಾರರು ನಾಗಮೋಹನ್ ದಾಸ್ ವರದಿ ಜಾರಿ ಹಾಗೂ 7.5 ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ಮಧ್ಯೆ ವಾಗ್ವಾದ ನಡೆದಿದ್ದು, ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡುಸಕೊಪ್ಪ ಪ್ರತಿಭಟನಾ ಟೆಂಟ್​ಗೆ ಕರೆದುಕೊಂಡು ಹೋದರು.

ನೂರಾರು ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಓದಿ: ಟ್ರ್ಯಾಕ್ಟರ್‌ ರ‍್ಯಾಲಿ : ಸ್ಪೀಕರ್​ ಸೂಚನೆ ಮೇರೆಗೆ ಸುವರ್ಣಸೌಧದ ಒಳಗೆ ಕೈ ನಾಯಕರ ಪ್ರತಿಭಟನಾ ಮೆರವಣಿಗೆ ಎಂಟ್ರಿ

ಈ ವೇಳೆ ಮಹಿಳಾ ಹೋರಾಟಗಾರರ ಜೊತೆ ಪೊಲೀಸರು ಅಮಾನವೀಯವಾಗಿ ವರ್ತಿಸಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Last Updated : Dec 16, 2021, 1:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.