ETV Bharat / city

ಮಳೆಗೆ ಹಾನಿಯಾದ ಕುಟುಂಬಗಳಿಗೆ ತ್ವರಿತ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ - flood news

ಧಾರಾಕಾರ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತ್ವರಿತವಾಗಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಗೆ ಮನವಿ ಪತ್ರ ಸಲ್ಲಿಸಿದರು.

ತ್ವರಿತ ಪರಿಹಾರ ನೀಡುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿಕೆ
author img

By

Published : Aug 29, 2019, 4:27 PM IST

ಬೆಳಗಾವಿ: ಧಾರಾಕಾರ ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತ್ವರಿತವಾಗಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಗೆ ಮನವಿ ಪತ್ರ ಸಲ್ಲಿಸಿದರು.

ತ್ವರಿತ ಪರಿಹಾರ ನೀಡುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿಕೆ

ಭಾರೀ ಮಳೆಗೆ ಸಾಕಷ್ಟು ಮನೆಗಳು ನೆಲಕ್ಕುರುಳಿದ್ದು, ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಅಂತಹ ಕುಟುಂಬಗಳಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ವಿತರಣಾ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಮನೆ ನಿರ್ಮಾಣ ಮಾಡಿಕೊಳ್ಳಲು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ತಕ್ಷಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಮನೆ ಕಳೆದುಕೊಂಡವರು ಪರಿಹಾರ ಪಡೆಯಲು ಸೂಕ್ತ ದಾಖಲೆಗಳನ್ನು‌ ನೀಡಬೇಕಾಗಿದೆ. ಆದರೆ ಮನೆ ಜೊತೆಗೆ ಅನೇಕರು ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಇನ್ನೂ ಹಲವು ಜನರಿಗೆ ಮನೆಯ ನೋಂದಣಿ ಸೇರಿದಂತೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ ಸಂತ್ರಸ್ತರಿಗೆ ಹತ್ತಿರವಿರುವ ದಾಖಲೆ ಪಡೆದುಕೊಂಡು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

Intro:ಮಳೆಯಿಂದ ಹಾನಿಯಾದ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬೆಳಗಾವಿ : ಧಾರಾಕಾರ ಮಳೆ ಹಾನಿಯಾಗಿರುವ ಮನೆಗಳಿಗೆ ತ್ವರಿತವಾಗಿ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿಗೆ ಮನವಿ ಸಲ್ಲಿಸಿದರು.

Body:ಭಾರೀ ಮಳೆಗೆ ಸಾಕಷ್ಟು ಮನೆಗಳು ನೆಲಕ್ಕೆ ಕುಸಿದಿವೆ. ಮನೆ ಕಳೆದುಕೊಂಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಅಂತಹ ಕುಟುಂಬಗಳಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ವಿತರಣಾ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಮನೆ ನಿರ್ಮಾಣ ಮಾಡಿಕೊಳ್ಳಲು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ತಕ್ಷಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

Conclusion:ಮನೆ ಕಳೆದುಕೊಂಡವರು ಪರಿಹಾರ ಪಡೆಯಲು ಸೂಕ್ತ ದಾಖಲೆಗಳನ್ನು‌ ನೀಡಬೇಕಾಗಿದೆ. ಆದರೆ, ಮನೆ ಜತೆಗೆ ಅನೇಕರು ದಾಖಲೆಗಳನ್ನು ಕಳೆದುಕೊಂಡಿದ್ದಾರೆ.ಇನ್ನೂ ಹಲವು ಜನರಿಗೆ ಮನೆಯ ನೋಂದಣಿ ಸೇರಿದಂತೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಆದ್ದರಿಂದ ಜಿಲ್ಲಾಡಳಿತ ಸಂತ್ರಸ್ತರಿಗೆ ಹತ್ತಿರವಿರುವ ದಾಖಲೆ ಪಡೆದುಕೊಂಡು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.