ETV Bharat / city

ಪುನರ್ವಸತಿ ಕಾರ್ಯಕರ್ತರ ಅನಿರ್ದಿಷ್ಟಾವಧಿ ಧರಣಿ : ಬೇಡಿಕೆಗೆ ಸ್ಪಂದಿಸದ ಬೆಳಗಾವಿ ಜಿಲ್ಲಾಡಳಿತ

ಸಮಗ್ರ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಹಾಗೂ ನಗರ ಪುನರ್ವಸತಿಯ ನೂರಾರು ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಸರ್ಕಾರ ನೀಡುವ ಸಹಾಯಧನ ಹೆಚ್ಚಿಸುವುದರ ಜೊತೆಗೆ ಕಾಯಂ ಕೆಲಸಗಾರರನ್ನಾಗಿ ನೇಮಿಸಬೇಕೆಂದು ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಪ್ರತಿಭಟನಾ ನಿರತರ ಸಮಸ್ಯೆಗೆ ಜಿಲ್ಲಾಡಳಿತ ಸ್ಪಂದಿಸಿಲ್ಲ.

ಪುನರ್ವಸತಿ ಕಾರ್ಯಕರ್ತರ ಅನಿರ್ದಿಷ್ಟಾವಧಿ ಧರಣಿ
author img

By

Published : Nov 7, 2019, 3:03 AM IST

ಬೆಳಗಾವಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಬುಧವಾರ ಬೆಳಿಗ್ಗೆಯಿಂದ ಸತ್ಯಾಗ್ರಹ ನಡೆಸಿದ್ದು, ಅನಿರ್ದಿಷ್ಟಾವಧಿಗೆ ಮುಂದುವರಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗ, ಸಮಗ್ರ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಹಾಗೂ ನಗರ ಪುನರ್ವಸತಿಯ ನೂರಾರು ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಸರ್ಕಾರ ನೀಡುವ ಸಹಾಯಧನ ಹೆಚ್ಚಿಸುವುದರ ಜೊತೆಗೆ ಕಾಯಂ ಕೆಲಸಗಾರರನ್ನಾಗಿ ನೇಮಿಸಬೇಕೆಂದು ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಪ್ರತಿಭಟನಾ ನಿರತರ ಸಮಸ್ಯೆಗೆ ಜಿಲ್ಲಾಡಳಿತ ಸ್ಪಂದಿಸಿಲ್ಲ.

ಪುನರ್ವಸತಿ ಕಾರ್ಯಕರ್ತರ ಅನಿರ್ದಿಷ್ಟಾವಧಿ ಧರಣಿ

ನೂರಾರು ವಿಕಲಚೇತನ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದರೂ, ಜಿಲ್ಲಾಡಳಿತ ಬೆಳಕಿ‌ನ ವ್ಯವಸ್ಥೆ ಕೂಡಾ ಮಾಡಿಲ್ಲ. ಬೆಳಿಗ್ಗೆಯಿಂದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆಯಲ್ಲಿ ನಿರತರಾಗಿದ್ದು, ರಾತ್ರಿ ರಸ್ತೆಯಲ್ಲೇ ಅಡುಗೆ ಮಾಡಿ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.

Intro:ಪುನರ್ವಸತಿ ಕಾರ್ಯಕರ್ತರಿಂದ ಅನಿರ್ದಿಷ್ಟಾದಿ ಪ್ರತಿಭಟನೆ : ಜಿಲ್ಲಾಧಿಕಾರಿ ಕಚೇರಿ ಮುಂದೆ ಅಡುಗೆ ಮಾಡಿದ ವಿಕಲಚೇತನರು

ಬೆಳಗಾವಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಬೆಳಿಗ್ಗೆಯಿಂದ ಸತ್ಯಾಗ್ರಹ ಹಮ್ಮಿಕೊಂಡಿದ್ದು ಈಗ ಅನಿರ್ಧಿಷ್ಟಾದಿಗೆ ಮುಂದುವರೆಸಿದ್ದಾರೆ. ಆದರೆ ಪ್ರತಿಭಟನಾ ನಿರತ ಜಾಗಕ್ಕೆ ಜಿಲ್ಲಾಡಳಿತ ಲೈಟ್ ವ್ಯವಸ್ಥೆ ಕೂಡಾ ಮಾಡಿಲ್ಲ.

Body:ನಗರದ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗ. ಸಮಗ್ರ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿದೋದ್ದೇಶ. ಮತ್ತು ಗ್ರಾಮೀಣ ಹಾಗೂ ನಗರ ಪುನರ್ವಸತಿ ನೂರಾರು ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಸರ್ಕಾರ ನೀಡುವ ಸಹಾಯಧನ ಹೆಚ್ಚಿಸಬೇಕು ಜೊತೆಗೆ ಕಾಯಂ ಕೆಲಸಗಾರರನ್ನಾಗಿ ನೇಮಿಸಬೇಕೆಂದು ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

Conclusion:ನೂರಾರು ಅಂಗವಿಕಲ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದರು ಜಿಲ್ಲಾಡಳಿತ ಬೆಳಕಿ‌ನ ವ್ಯವಸ್ಥೆ ಕೂಡಾ ಮಾಡಿಲ್ಲ. ಬೆಳಿಗ್ಗೆಯಿಂದ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ನಿರತರಾಗಿದ್ದು ಈಗ ರಸ್ತೆಯ ಮೇಲೆ ಅಡುಗೆ ಮಾಡಿ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ವಿನಾಯಕ ಮಠಪತಿ
ಬೆಳಗಾವಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.