ETV Bharat / city

ಶೀಘ್ರವೇ ಬೆಳಗಾವಿಯ ಸುವರ್ಣಸೌಧಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ಶಿಫ್ಟ್​ : ಸಚಿವ ಈಶ್ವರಪ್ಪ ಭರವಸೆ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯನ್ನು ಶೀಘ್ರವೇ ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು.

author img

By

Published : Jan 6, 2020, 12:37 PM IST

Minister KSEshwarappa statement, ಸುವರ್ಣಸೌಧಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆ ಶಿಫ್ಟ್
ಬೆಳಗಾವಿಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯನ್ನು ಶೀಘ್ರವೇ ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಕೆ.ಎಸ್​.ಈಶ್ವರಪ್ಪ, ಉತ್ತರ ಕರ್ನಾಟಕ ಭಾಗದ ಜನರ ಅನಕೂಲಕ್ಕಾಗಿ ನಮ್ಮ ಇಲಾಖೆಯನ್ನು ಇಲ್ಲಿ ತರಲು ನಿರ್ಧರಿಸಿದ್ದೇವೆ. ಈ ಸಂಬಂಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ಮಾತನಾಡಿದ್ದೇನೆ. ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನತೆ ದೂರದ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಮೊದಲು ನನ್ನ ಇಲಾಖೆ ಇಲ್ಲಿಗೆ ಸ್ಥಳಾಂತರ ಮಾಡಿ ಉಳಿದ ಇಲಾಖೆಗಳ ಸ್ಥಳಾಂತರದ ಬಗ್ಗೆ ನಂತರ ಯೋಚನೆ ಮಾಡಲಾಗುವುದು ಎಂದು ತಿಳಿಸಿದರು.

ಭಾಷೆ, ಗಡಿ ವಿಚಾರದಲ್ಲಿ ರಾಜೀಯಾಗುವ ಪ್ರಶ್ನೆಯೇ ಇಲ್ಲ :

ಗಡಿ ವಿಚಾರದಲ್ಲಿ ಎಂಇಎಸ್, ಎನ್​ಸಿಪಿ, ಶಿವಸೇನೆ ಪುಂಡಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ಗಡಿ, ಜಲ, ಭಾಷೆ ವಿಷಯಗಳು ಪೌರುಷತ್ವದ ವಿಚಾರವಾಗಿದೆ. ಚೀಪ್ ಪಬ್ಲಿಸಿಟಿಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಭಾಷೆ, ಗಡಿ ವಿಚಾರದಲ್ಲಿ ರಾಜೀಯಾಗುವ ಪ್ರಶ್ನೆಯೇ ಇಲ್ಲ. ನಮ್ಮ ಅನ್ನ ತಿಂದು ನಮಗೆ ದ್ರೋಹ ಮಾಡುವ ವ್ಯವಸ್ಥೆ ದೇಶ, ರಾಜ್ಯದ ಗಡಿಗಳಲ್ಲಿ ನಡೀತಿದೆ. ಕರ್ನಾಟಕದ ಕನ್ನಡ -ಮರಾಠಿ ಭಾಷಿಕರು ಅಣ್ಣ - ತಮ್ಮಂದಿರ ರೀತಿ ಬದುಕುತ್ತಿದ್ದೇವೆ. ಭಾಷಾ ಸೌಹಾರ್ದ ಹಾಳು ಮಾಡಲು ಈ ರೀತಿ ಭಾಷಾ ವಿಷ ಬಿತ್ತುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Intro:ಬೆಳಗಾವಿ:
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯನ್ನು ಶೀಘ್ರವೇ ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದರು.
ಬೆಳಗಾವಿಯ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ‌ಅವರು,
ಉತ್ತರ ಕರ್ನಾಟಕ ಭಾಗದ ಅನಕೂಲಕ್ಕಾಗಿ ನಮ್ಮ ಇಲಾಖೆ ಇಲ್ಲಿ ತರಲು ನಿರ್ಧರಿಸಿದ್ದೇವೆ. ಈ ಸಂಬಂಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ಮಾತನಾಡಿದ್ದೇನೆ. ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಜನತೆ ದೂರದ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಮೊದಲು ನನ್ನ ಇಲಾಖೆ ಇಲ್ಲಿಗೆ ಸ್ಥಳಾಂತರ ಮಾಡಿ ಉಳಿದ ಇಲಾಖೆಗಳ ಸ್ಥಳಾಂತರ ಬಗ್ಗೆ ಯೋಚನೆ ಮಾಡಲಾಗುವುದು ಎಂದರು.
ಗಡಿ ವಿಚಾರದಲ್ಲಿ ಎಂಇಎಸ್, NCP, ಶಿವಸೇನೆ ಪುಂಡಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರಿಗೆ ಗಡಿ, ಜಲ, ಭಾಷೆ ವಿಚಾರ ಪೌರುಷತ್ವದ ವಿಚಾರವಾಗಿದೆ. ಚೀಪ್ ಪಬ್ಲಿಸಿಟಿಗಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಭಾಷೆ, ಗಡಿ ವಿಚಾರದಲ್ಲಿ ರಾಜೀಯಾಗುವ ಪ್ರಶ್ನೆಯೇ ಇಲ್ಲ. ನಮ್ಮ ಅನ್ನ ತಿಂದು ನಮಗೆ ದ್ರೋಹ ಮಾಡುವ ವ್ಯವಸ್ಥೆ ದೇಶ, ರಾಜ್ಯದ ಗಡಿಗಳಲ್ಲಿ ನಡೀತಿದೆ. ಕರ್ನಾಟಕದ ಕನ್ನಡ- ಮರಾಠಿ ಭಾಷಿಕರು ಅಣ್ಣತಮ್ಮಂದಿರ ರೀತಿ ಬದುಕುತ್ತಿದ್ದೇವೆ. ಭಾಷಾ ಸೌಹಾರ್ದ ಹಾಳು ಮಾಡಲು ಈ ರೀತಿ ಭಾಷಾ ವಿಷ ಬಿತ್ತುವ ಕೆಲಸ ನಡೆಯುತ್ತಿದೆ ಎಂದರು.
-
KN_BGM_03_6_Ishwarappa_Reaction_7201786Body:ಬೆಳಗಾವಿ:

KN_BGM_03_6_Ishwarappa_Reaction_7201786Conclusion:ಬೆಳಗಾವಿ:

KN_BGM_03_6_Ishwarappa_Reaction_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.