ETV Bharat / city

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪ್ರಥಮ  ರ‍್ಯಾಂಕ್‌  ಪಡೆದ ನಿಪ್ಪಾಣಿ ವಿದ್ಯಾರ್ಥಿನಿ

author img

By

Published : Mar 11, 2020, 4:41 AM IST

ಜಿ.ಆಯ್.ಬಾಗೇವಾಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಂಗೀತಾ ಮೋರೆ 2018-19ನೇ ಪದವಿ ಪರೀಕ್ಷೆಯಲ್ಲಿ ಪ್ರತಿಶತ ಶೇ.96.87 ಅಂಕಗಳನ್ನು ಗಳಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

sangeetha-more-got-first-rank-for-channamma-university
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ

ಚಿಕ್ಕೋಡಿ: ಕೆ.ಎಲ್.ಇ ಸಂಸ್ಥೆಯ ಜಿ.ಆಯ್. ಬಾಗೇವಾಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಂಗೀತಾ ಮೋರೆ 2018-19ನೇ ಪದವಿ ಪರೀಕ್ಷೆಯಲ್ಲಿ ಪ್ರತಿಶತ ಶೇ.96.87 ಅಂಕಗಳನ್ನು ಗಳಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದುಕೊಂಡಿದ್ದಾಳೆ.

ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದ ಸಂಗೀತಾ ಮೋರೆ ಬಿಎಸ್​ಸಿ ವಿದ್ಯಾರ್ಥಿಯಾಗಿದ್ದು, ಒಟ್ಟು 10 ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದುಕೊಂಡಿದ್ದು, ಗಣಿತದಲ್ಲಿ 7, ರಸಾಯನ ಶಾಸ್ತ್ರದಲ್ಲಿ 2 ಮತ್ತು ಭೌತಶಾಸ್ತ್ರ ವಿಷಯದಲ್ಲಿ ಒಂದು ಬಾರಿ 100 ಅಂಕ ಪಡೆಯುವ ಮೂಲಕ ಗಡಿ ಭಾಗದ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.