ETV Bharat / city

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದು ಕಿಡಿಗೇಡಿಗಳು ಪರಾರಿ - ಸಂಗೊಳ್ಳಿ ರಾಯಣ್ಣ

ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಇರುವ ಸಂಗೊಳ್ಳಿ ರಾಯಣ್ಣನ ವಿಗ್ರಹಕ್ಕೆ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಮಾಡಿದ್ದಾರೆ. ಹಾನಿ ಮಾಡಿದ ಕಿಡಿಗೇಡಿಗಳು ಪರಾರಿಯಾಗಿದ್ದು ಪೊಲೀಸು ಸ್ಥಲಕ್ಕೆ ಬಂದು ಪರೀಶಿಲನೆ ನಡೆಸಿದ್ದಾರೆ..

Sangolli Rayanna statue Damaged by throwing stones
ರಾಯಣ್ಣ ಮೂರ್ತಿಗೆ ಕೆಲ್ಲೆಸದು ಕಿಡಿಗೇಡಿಗಳು ಪರಾರಿ
author img

By

Published : May 21, 2022, 4:58 PM IST

Updated : May 21, 2022, 5:19 PM IST

ಬೆಳಗಾವಿ : ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಮೂರ್ತಿಗೆ ಕಲ್ಲು ಹೊಡೆದ ಕಿಡಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ರಾಯಣ್ಣ ಮೂರ್ತಿಗೆ ಕಲ್ಲೆಸದು ಕಿಡಿಗೇಡಿಗಳು ಪರಾರಿ

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ. ವಿಷಯ ತಿಳಿದು ರಾಯಣ್ಣ ಅಭಿಮಾನಿಗಳು ಸ್ಥಳದಲ್ಲಿ ಜಮಾಯಿಸಿದ್ದಾರೆ. ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೋಲಿಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ಗಳಿಕೆ ಕೇಸಲ್ಲಿ ಒಪಿ ಚೌಟಾಲಾ ದೋಷಿ.. ಮತ್ತೆ ಜೈಲಿಗೆ ಹರಿಯಾಣ ಮಾಜಿ ಸಿಎಂ?

Last Updated : May 21, 2022, 5:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.