ETV Bharat / city

ಐತಿಹಾಸಿಕ ಕಿತ್ತೂರು ಉತ್ಸವ: ವಸ್ತು ಪ್ರದರ್ಶನಕ್ಕೆ ಚಾಲನೆ - ಬೆಳಗಾವಿ ಕಿತ್ತೂರು ಉತ್ಸವ

ಈಗಾಗಲೇ ಕಿತ್ತೂರು ಉತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ದೊರೆತಿದ್ದು ಕಿತ್ತೂರು ಕೋಟೆ ಆವರಣದಲ್ಲಿನ ವಸ್ತುಪ್ರದರ್ಶನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.

ಸಚಿವೆ ಶಶಿಕಲಾ ಜೊಲ್ಲೆ
author img

By

Published : Oct 23, 2019, 2:42 PM IST

ಬೆಳಗಾವಿ : ಈಗಾಗಲೇ ಚೆನ್ನಮ್ಮನ ಕಿತ್ತೂರು ಉತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ದೊರೆತಿದ್ದು ಕಿತ್ತೂರು ಕೋಟೆ ಆವರಣದಲ್ಲಿ ಇಡಲಾದ ವಸ್ತುಪ್ರದರ್ಶನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.

Shashikala Jolle
ವಸ್ತು ಪ್ರದರ್ಶನ ವೀಕ್ಷಿಸಿದ ಸಚಿವೆ ಶಶಿಕಲಾ ಜೊಲ್ಲೆ

ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸ್ಥಾಪಿಸಿರುವ ಪ್ರದರ್ಶನ ಮಳಿಗೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಶಶಿಕಲಾ ಜೊಲ್ಲೆ ಅವರು ಉದ್ಘಾಟಿಸಿದರು.

Intro:ಐತಿಹಾಸಿಕ ಕಿತ್ತೂರು ಉತ್ಸವ : ವಸ್ತು ಪ್ರದರ್ಶನಕ್ಕೆ ಚಾಲನೆ

ಬೆಳಗಾವಿ : ಸ್ವಾತಂತ್ರಯೋತ್ಸವದ ಬೆಳ್ಳಿಚುಕ್ಕಿ ನಾಡಾದ ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಅದ್ದೂರಿಯಾಗಿ ಚಾಲನೆ ದೊರೆತಿದ್ದು. ಕಿತ್ತೂರು ಕೋಟೆ ಆವರಣದಲ್ಲಿ ಇಡಲಾದ ವಸ್ತಪ್ರದರ್ಶನಕ್ಕೆ ಸಚಿವೆ ಶಸಿಕಲಾ ಜೊಲ್ಲೆ ಚಾಲನೆ ನೀಡಿದರು.

Body:ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಸ್ತು ಪ್ರದರ್ಶನ ಮಳಿಗೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸ್ಥಾಪಿಸಿರುವ ಪ್ರದರ್ಶನ ಮಳಿಗೆಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ಉದ್ಘಾಟಿಸಿದರು.

Conclusion:ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.