ಚಿಕ್ಕೋಡಿ: ಕಳೆದ ಎರಡ್ಮೂರು ವರ್ಷದಿಂದ ಭಯಾನಕ ವಾತಾವರಣ ನೋಡುತ್ತಿದ್ದೇವೆ. 2018ರಲ್ಲಿ ಮಡಿಕೇರಿಯಲ್ಲಿ ಪ್ರವಾಹ ಬಂತು. ಕಳೆದ ವರ್ಷ ಉತ್ತರ ಕರ್ನಾಟಕ ಸೇರಿ ರಾಜ್ಯದ ವಿವಿಧೆಡೆ ಪ್ರವಾಹ ಉಂಟಾಗಿತ್ತು. ಈ ಎರಡೂ ವರ್ಷ ಸರಳವಾಗಿ ದಸರಾ ಹಬ್ಬ ಆಚರಿಸಿದರೂ ಕೂಡ ಎಲ್ಲಾ ಕಾರ್ಯಕ್ರಮಗಳು ನಡೆಯುತ್ತಿದ್ದವು. ಕೊರೊನಾ ಹೆಮ್ಮಾರಿಯಿಂದ ಹುಕ್ಕೇರಿ ಮಠದಲ್ಲಿ ಈ ಬಾರಿ ಸರಳವಾಗಿ ದಸರಾ ಹಬ್ಬ ಆಚರಿಸಲಾಗುವುದು ಎಂದು ಹಿರೇಮಠದ ಚಂದ್ರಶೇಖರ ಸ್ವಾಮೀಜಿ ತಿಳಿಸಿದ್ದಾರೆ.
ಹುಕ್ಕೇರಿ ಮಠದಲ್ಲಿ ಈ ಬಾರಿ ಸರಳ ದಸರಾ ಆಚರಣೆ: ಚಂದ್ರಶೇಖರ ಸ್ವಾಮೀಜಿ
ಹುಕ್ಕೇರಿ ಮಠದಲ್ಲಿ ಪ್ರತಿವರ್ಷ ದಸರಾ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದೆವು. ಈ ವರ್ಷ ಯಾವುದೇ ವೇದಿಕೆ ಕಾರ್ಯಕ್ರಮಗಳು ನಡೆಯುವುದಿಲ್ಲ. ಬರುವಂತಹ ಭಕ್ತರಿಗೆ ದರ್ಬಾರ್ ಹಾಲ್‌ನಲ್ಲಿ ಆಶೀರ್ವಾದ ಮಾಡಿ ಕಳಿಸುವಂತಹ ವ್ಯವಸ್ಥೆ ಮಾಡಲಾಗಿದೆ ಎಂದು ಹಿರೇಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಹುಕ್ಕೇರಿ ಮಠದಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ : ಚಂದ್ರಶೇಖರ ಮಹಾ ಸ್ವಾಮೀಜಿ