ETV Bharat / city

ಕೆಪಿಸಿಸಿ ಮಹಿಳಾ ಘಟಕದಿಂದ ಮೋದಿಗೆ ಸ್ಪೀಡ್ ಪೋಸ್ಟ್​​: ಬಾಕ್ಸ್​​ನಲ್ಲಿ ಏನಿದೆ ಗೊತ್ತಾ? - congress rally in belgaum

ಉತ್ತರ ಕರ್ನಾಟಕ ಭಾಗ ನೆರೆಯಿಂದ ತತ್ತರಿಸಿ ಹೋಗಿ ಮನೆ - ಬೆಳೆ ಕಳೆದುಕೊಂಡು ರೈತರು ಕಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ನಯಾ ಪೈಸೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಮಹಿಳಾ ಘಟಕವು, ಹತ್ತಿ, ಸೋಯಾಬಿನ್, ಭತ್ತ ಸೇರಿದಂತೆ ಹಲವು ಬೆಳೆಗಳ ಹಿಡಿಯನ್ನು ಬಾಕ್ಸ್​ನಲ್ಲಿ ಹಾಕಿ ಪ್ರಧಾನಿ ನರೇಂದ್ರ ಮೋದಿಗೆ ಸ್ಪೀಡ್ ಪೋಸ್ಟ್ ಮಾಡಿದೆ.

ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಮೋದಿಗೆ ಸ್ಪೀಡ್ ಪೋಸ್ಟ್
author img

By

Published : Sep 24, 2019, 9:02 PM IST

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಗೆ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಬಾಕ್ಸ್​​ವೊಂದನ್ನು ಸ್ಪೀಡ್ ಪೋಸ್ಟ್ ಮಾಡಲಾಗಿದೆ. ಬೆಳಗಾವಿಯಿಂದ ಪೋಸ್ಟ್ ಮಾಡಿರುವ ಈ ಬಾಕ್ಸ್​​ನಲ್ಲಿ ಏನಿದೆ ಎಂದು ಕೇಳಿದ್ರೆ ನಿಮಗೆ ಅಚ್ಚರಿಯಾಗಲಿದೆ.

ಉತ್ತರ ಕರ್ನಾಟಕ ಭಾಗ ನೆರೆಯಿಂದ ತತ್ತರಿಸಿ ಹೋಗಿದ್ದು, ಜನರ ಬದುಕು ಬೀದಿಗೆ ಬಂದಿದೆ. ರೈತರ ಮುಂಗಾರು ಬೆಳೆಯೂ ಕೊಚ್ಚಿ ಹೋಗಿದೆ. ಮನೆ-ಬೆಳೆ ಕಳೆದುಕೊಂಡು ರೈತರು ಕಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ನಯಾ ಪೈಸೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಪ್ರಧಾನಿ ಮೋದಿಯ ಗಮನ ಸೆಳೆಯಲು ಹೊಸ ಪ್ಲಾನ್ ಮಾಡಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಮೋದಿಗೆ ಸ್ಪೀಡ್ ಪೋಸ್ಟ್

ನಗರದಲ್ಲಿ ಇಂದು ನಡೆದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ, ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮಳೆಗೆ ನಾಶವಾದ ಬೆಳೆಯ ಹಿಡಿಯನ್ನು ತಲೆಮೇಲೆ ಇಟ್ಟುಕೊಂಡು ಬಂದಿದ್ದರು. ಬಳಿಕ ಹತ್ತಿ, ಸೋಯಾಬಿನ್, ಭತ್ತ ಸೇರಿದಂತೆ ಹಲವು ಬೆಳೆಗಳ ಹಿಡಿಯನ್ನು ಬಾಕ್ಸ್​ನಲ್ಲಿ ಹಾಕಿ ಪ್ರಧಾನಿಗೆ ಸ್ಪೀಡ್ ಪೋಸ್ಟ್ ಮಾಡಿದ್ದಾರೆ. ಬೆಳೆ ನಾಶವಾಗಿದ್ದನ್ನು ಈ ಮೂಲಕವಾದರೂ ನೋಡಿ, ಪ್ರಧಾನಿ ಮೋದಿ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲಿ ಎಂಬ ಕಾರಣಕ್ಕೆ ಈ ಹೀಗೆ ಮಾಡಲಾಗಿದೆ ಎಂದು ಪುಷ್ಪಾ, ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಅಲ್ಲದೇ ಪರಿಹಾರ ಬಿಡುಗಡೆ ಮಾಡಿಸುವಲ್ಲಿ ವಿಫಲರಾಗಿರುವ ರಾಜ್ಯದ ಬಿಜೆಪಿ ಸಂಸದರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

Intro:ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಮೋದಿಗೆ ಸ್ಪೀಡ್ ಫೋಟ್ಸ್: ಬಾಕ್ಸನಲ್ಲಿ ಏನಿದೆ ಗೊತ್ತಾ?

ಬೆಳಗಾವಿ:
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಬಾಕ್ಸ್‍ವೊಂದನ್ನು ಸ್ಪೀಡ್ ಫೋಸ್ಟ್ ಮಾಡಲಾಗಿದೆ. ಬೆಳಗಾವಿಯಿಂದ ಈ ಬಾಕ್ಸ್ ಸ್ಪೀಡ್ ಫೋಸ್ಟ್ ಮಾಡಲಾಗಿದ್ದು, ಅದರಲ್ಲಿ ಏನಿದೆ ಎಂದು ಕೇಳಿದ್ರೆ ನೀವು ಅಚ್ಛರಿಗೆ ಒಳಗಾಗುತ್ತಿರಿ. 
ಹೌದು! ಉತ್ತರ ಕರ್ನಾಟಕ ಭಾಗ ನೆರೆಯಿಂದ ತತ್ತರಿಸಿ ಹೋಗಿದೆ. ಜನರ ಬದುಕು ಬೀದಿಗೆ ಬಂದಿದೆ. ರೈತರ ಮುಂಗಾರು ಬೆಳೆಯೂ ಕೊಚ್ಛಿ ಹೋಗಿದೆ. ಮನೆ-ಬೆಳೆ ಕಳೆದುಕೊಂಡು ರೈತರು ಕಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ನೈಯಾಪೈಸೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗಮನ ಸೆಳೆಯಲು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೊಸ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಳೆಗೆ ನಾಶವಾದ ಬೆಳೆಯ ಹಿಡಿಯನ್ನು ತಲೆಮೇಲೆ ಇಟ್ಟುಕೊಂಡು ಬಂದಿದ್ದರು. ಹತ್ತಿ, ಸೋಯಾಬಿನ್, ಭತ್ತ ಸೇರಿದಂತೆ ಹಲವು ಬೆಳೆಗಳ ಹಿಡಿಯನ್ನು ಬಾಕ್ಸ್‍ನಲ್ಲಿ ಹಾಕಿ ಪ್ರಧಾನಿಗೆ ಸ್ಪೀಡ್ ಪೋಸ್ಟ್ ಮಾಡಿದ್ದಾರೆ. ಬೆಳೆ ನಾಶವಾಗಿದ್ದನ್ನು ನೋಡಿಯಾದರೂ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲಿ ಎಂಬ ಕಾರಣಕ್ಕೆ ಈ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪುಷ್ಪಾ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಅಲ್ಲದೇ ಪರಿಹಾರ ಬಿಡುಗಡೆ ಮಾಡಿಸುವಲ್ಲಿ ವಿಫಲರಾಗಿರುವ ರಾಜ್ಯದ ಬಿಜೆಪಿ ಸಂಸದರ ವಿರುದ್ಧವೂ ಪುಷ್ಪಾ ಆಕ್ರೋಶ ವ್ಯಕ್ತಪಡಿಸಿದರು. 
---
KN_BGM_05_24_KPCC_Women_Unit_speedpost_Modi_7201786Body:ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಮೋದಿಗೆ ಸ್ಪೀಡ್ ಫೋಟ್ಸ್: ಬಾಕ್ಸನಲ್ಲಿ ಏನಿದೆ ಗೊತ್ತಾ?

ಬೆಳಗಾವಿ:
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಬಾಕ್ಸ್‍ವೊಂದನ್ನು ಸ್ಪೀಡ್ ಫೋಸ್ಟ್ ಮಾಡಲಾಗಿದೆ. ಬೆಳಗಾವಿಯಿಂದ ಈ ಬಾಕ್ಸ್ ಸ್ಪೀಡ್ ಫೋಸ್ಟ್ ಮಾಡಲಾಗಿದ್ದು, ಅದರಲ್ಲಿ ಏನಿದೆ ಎಂದು ಕೇಳಿದ್ರೆ ನೀವು ಅಚ್ಛರಿಗೆ ಒಳಗಾಗುತ್ತಿರಿ. 
ಹೌದು! ಉತ್ತರ ಕರ್ನಾಟಕ ಭಾಗ ನೆರೆಯಿಂದ ತತ್ತರಿಸಿ ಹೋಗಿದೆ. ಜನರ ಬದುಕು ಬೀದಿಗೆ ಬಂದಿದೆ. ರೈತರ ಮುಂಗಾರು ಬೆಳೆಯೂ ಕೊಚ್ಛಿ ಹೋಗಿದೆ. ಮನೆ-ಬೆಳೆ ಕಳೆದುಕೊಂಡು ರೈತರು ಕಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ನೈಯಾಪೈಸೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗಮನ ಸೆಳೆಯಲು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೊಸ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಳೆಗೆ ನಾಶವಾದ ಬೆಳೆಯ ಹಿಡಿಯನ್ನು ತಲೆಮೇಲೆ ಇಟ್ಟುಕೊಂಡು ಬಂದಿದ್ದರು. ಹತ್ತಿ, ಸೋಯಾಬಿನ್, ಭತ್ತ ಸೇರಿದಂತೆ ಹಲವು ಬೆಳೆಗಳ ಹಿಡಿಯನ್ನು ಬಾಕ್ಸ್‍ನಲ್ಲಿ ಹಾಕಿ ಪ್ರಧಾನಿಗೆ ಸ್ಪೀಡ್ ಪೋಸ್ಟ್ ಮಾಡಿದ್ದಾರೆ. ಬೆಳೆ ನಾಶವಾಗಿದ್ದನ್ನು ನೋಡಿಯಾದರೂ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲಿ ಎಂಬ ಕಾರಣಕ್ಕೆ ಈ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪುಷ್ಪಾ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಅಲ್ಲದೇ ಪರಿಹಾರ ಬಿಡುಗಡೆ ಮಾಡಿಸುವಲ್ಲಿ ವಿಫಲರಾಗಿರುವ ರಾಜ್ಯದ ಬಿಜೆಪಿ ಸಂಸದರ ವಿರುದ್ಧವೂ ಪುಷ್ಪಾ ಆಕ್ರೋಶ ವ್ಯಕ್ತಪಡಿಸಿದರು. 
---
KN_BGM_05_24_KPCC_Women_Unit_speedpost_Modi_7201786Conclusion:ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಮೋದಿಗೆ ಸ್ಪೀಡ್ ಫೋಟ್ಸ್: ಬಾಕ್ಸನಲ್ಲಿ ಏನಿದೆ ಗೊತ್ತಾ?

ಬೆಳಗಾವಿ:
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಬಾಕ್ಸ್‍ವೊಂದನ್ನು ಸ್ಪೀಡ್ ಫೋಸ್ಟ್ ಮಾಡಲಾಗಿದೆ. ಬೆಳಗಾವಿಯಿಂದ ಈ ಬಾಕ್ಸ್ ಸ್ಪೀಡ್ ಫೋಸ್ಟ್ ಮಾಡಲಾಗಿದ್ದು, ಅದರಲ್ಲಿ ಏನಿದೆ ಎಂದು ಕೇಳಿದ್ರೆ ನೀವು ಅಚ್ಛರಿಗೆ ಒಳಗಾಗುತ್ತಿರಿ. 
ಹೌದು! ಉತ್ತರ ಕರ್ನಾಟಕ ಭಾಗ ನೆರೆಯಿಂದ ತತ್ತರಿಸಿ ಹೋಗಿದೆ. ಜನರ ಬದುಕು ಬೀದಿಗೆ ಬಂದಿದೆ. ರೈತರ ಮುಂಗಾರು ಬೆಳೆಯೂ ಕೊಚ್ಛಿ ಹೋಗಿದೆ. ಮನೆ-ಬೆಳೆ ಕಳೆದುಕೊಂಡು ರೈತರು ಕಷ್ಟ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ನೈಯಾಪೈಸೆ ಪರಿಹಾರ ಬಿಡುಗಡೆ ಮಾಡುತ್ತಿಲ್ಲ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗಮನ ಸೆಳೆಯಲು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೊಸ ಪ್ಲ್ಯಾನ್ ಮಾಡಿದ್ದಾರೆ. ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಳೆಗೆ ನಾಶವಾದ ಬೆಳೆಯ ಹಿಡಿಯನ್ನು ತಲೆಮೇಲೆ ಇಟ್ಟುಕೊಂಡು ಬಂದಿದ್ದರು. ಹತ್ತಿ, ಸೋಯಾಬಿನ್, ಭತ್ತ ಸೇರಿದಂತೆ ಹಲವು ಬೆಳೆಗಳ ಹಿಡಿಯನ್ನು ಬಾಕ್ಸ್‍ನಲ್ಲಿ ಹಾಕಿ ಪ್ರಧಾನಿಗೆ ಸ್ಪೀಡ್ ಪೋಸ್ಟ್ ಮಾಡಿದ್ದಾರೆ. ಬೆಳೆ ನಾಶವಾಗಿದ್ದನ್ನು ನೋಡಿಯಾದರೂ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲಿ ಎಂಬ ಕಾರಣಕ್ಕೆ ಈ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪುಷ್ಪಾ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಅಲ್ಲದೇ ಪರಿಹಾರ ಬಿಡುಗಡೆ ಮಾಡಿಸುವಲ್ಲಿ ವಿಫಲರಾಗಿರುವ ರಾಜ್ಯದ ಬಿಜೆಪಿ ಸಂಸದರ ವಿರುದ್ಧವೂ ಪುಷ್ಪಾ ಆಕ್ರೋಶ ವ್ಯಕ್ತಪಡಿಸಿದರು. 
---
KN_BGM_05_24_KPCC_Women_Unit_speedpost_Modi_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.