ETV Bharat / city

ವಿದ್ಯುತ್​​ ಶಾರ್ಟ್​ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ: ಬೀದಿಗೆ ಬಿದ್ದ ಬಡ ಕುಟುಂಬ

ಭಾಗೀರಥಿ ಕಿರಣ ಪಾಟೀಲ ಎಂಬುವರ ಮನೆಯಲ್ಲಿ ವಿದ್ಯುತ್​​ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿದೆ. ಈ ವೇಳೆ‌ ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಬರುವಷ್ಟರಲ್ಲಿ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿದ್ದವು.

ಬಡ ಕುಟುಂಬ
ಬಡ ಕುಟುಂಬ
author img

By

Published : Mar 9, 2021, 3:31 PM IST

ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ, ನಗರದ ಫುಲ್‍ಬಾಗ್ ಗಲ್ಲಿಯಲ್ಲಿ ನಡೆದಿದೆ.

ಇಲ್ಲಿನ ಭಾಗೀರಥಿ ಕಿರಣ ಪಾಟೀಲ ಎಂಬುವರ ಮನೆಯಲ್ಲಿ ವಿದ್ಯುತ್​​ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿದೆ. ಈ ವೇಳೆ‌ ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದ್ರೆ, ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಬರುವಷ್ಟರಲ್ಲಿ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿದ್ದವು.

ವಿದ್ಯುತ್​​ ಶಾರ್ಟ್​ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ

ಇವರದ್ದು ಬಡ ರೈತ ಕುಟುಂಬವಾಗಿದ್ದು, ಆಕಸ್ಮಿಕ ಬೆಂಕಿ ಅನಾಹುತದಿಂದ ಎಲ್ಲರೂ ಕಂಗಾಲಾಗಿದ್ದಾರೆ. ಜಿಲ್ಲಾಡಳಿತ ಈ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸ್ಥಳೀಯರು ಹಾಗೂ ಸಂತ್ರಸ್ತರು ಮನವಿ ಮಾಡಿದ್ದಾರೆ.

ಇದನ್ನೂ ಓದಿ.. 4 ತಿಂಗಳ ಮೊದಲೇ ಸಿಡಿ ಬಗ್ಗೆ ಗೊತ್ತಿತ್ತು, ಮಹಾನ್ ನಾಯಕನಿಂದ ಇದೆಲ್ಲಾ ನಡೆದಿದೆ: ರಮೇಶ್ ಜಾರಕಿಹೊಳಿ - VIDEO

ETV Bharat Logo

Copyright © 2024 Ushodaya Enterprises Pvt. Ltd., All Rights Reserved.