ETV Bharat / city

ನೆರೆ ಸಂತ್ರಸ್ತರ ಕಷ್ಟ ನೋಡಿ ಜ್ವರದ ಮಧ್ಯೆಯೂ ಬಂದಿರುವೆ: ಹೆಚ್​ಡಿಕೆ

ನೆರೆ ಸಂತ್ರಸ್ತರನ್ನು ನೋಡಲು ಜ್ವರದ ಮಧ್ಯೆಯೂ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಳಗಾವಿಯಲ್ಲಿ ಹೇಳಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕುಮಾರಸ್ವಾಮಿ ಮಾತನಾಡಿದರು.
author img

By

Published : Aug 10, 2019, 4:43 PM IST

ಬೆಳಗಾವಿ: ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದೆ. ನೆರೆ ಸಂತ್ರಸ್ತರ ಕಷ್ಟ ನೋಡಿ ಅವರಿಗೆ ಸಾಂತ್ವನ ಹೇಳಲು ಬಂದಿದ್ದೇನೆ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೇಳಿದರು.

ಹೆಚ್​.ಡಿ.ಕುಮಾರಸ್ವಾಮಿ, ಮಾಜಿ ಸಿಎಂ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂದು ಬೆಳಗಾವಿ, ಚಿಕ್ಕೋಡಿ, ಗದಗ, ಧಾರವಾಡದ ನೆರೆ ಪ್ರದೇಶಗಳಿಗೆ ಹೋಗುತ್ತಿದ್ದೇನೆ. ನೆರೆ ಸಂತ್ರಸ್ತರಿಗಾಗಿ ಮಧುರೈನಿಂದ 10 ಸಾವಿರ ರಗ್​, ಬೆಡ್​ಶೀಟ್​ಗಳನ್ನು ತರಿಸಿ ನೀಡುತ್ತೇನೆ. ನೆರೆ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಅವಶ್ಯಕತೆ ಇದ್ರೆ ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು.

ಸರ್ಕಾರ ಈಗಾಗಲೇ ಸಂತ್ರಸ್ತರಿಗಾಗಿ ಕೆಲಸ ಮಾಡುತ್ತಿದೆ. ಇದರಲ್ಲಿ ನಾನು ರಾಜಕೀಯ ಬೆರಸಲ್ಲ. ಬೆಳೆ ಹಾನಿ ಸೇರಿದಂತೆ ಜೀವಹಾನಿಯೂ ದೊಡ್ಡ ಮಟ್ಟದಲ್ಲಿ ಆಗುತ್ತಿದೆ. ಇದಕ್ಕೆ ಸರ್ಕಾರ ಹೆಚ್ಚು ಪರಿಹಾರ ಕೊಡುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೇ ಇಂತಹ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕೊಡಬೇಕು ಎಂದರು.

Intro:ನೆರೆ ಸಂತ್ರಸ್ತರ ಕಷ್ಟ ನೋಡಿ ಜ್ವರದ ಮಧ್ಯೆಯೂ ಬಂದಿರುವೆ; ಎಚ್ಡಿಕೆ
ಬೆಳಗಾವಿ:

ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದೆ. ನೆರೆ ಸಂತ್ರಸ್ತರ ಕಷ್ಟ ನೋಡಿ ಅವರಿಗೆ ಸಾಂತ್ವಾನ ಹೇಳಲು ಬಂದಿದ್ದೇನೆ ಎಂದು ಮಾಜಿ ಸಿಎಂ ಎಚ್ಡಿಕೆ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂದು ಬೆಳಗಾವಿ ಚಿಕ್ಕೋಡಿ, ಗದಗ ಧಾರವಾಡ ಇಂದು ಹೋಗುತ್ತೇನೆ. ಹತ್ತು ಸಾವಿರ ಬೆಡ್ ಶಿಟ್ ಮಧುರೈ ದಿಂದ ತರಿಸಿ ಸಹಾಯ ನೀಡುತ್ತೇನೆ. ಆಹಾರ ಧಾನ್ಯ ಅವಶ್ಯಕತೆ ಇದ್ರೇ ನಾನು ಸಹಾಯ ಮಾಡುತ್ತೇನೆ.
ಸರ್ಕಾರ ಕೆಲಸ ಮಾಡುತ್ತಿದೆ. ಈಗ ನಾನು ರಾಜಕೀಯ ಬೆರಸಲ್ಲ. ಇವತ್ತು ಇರುವ ರಾಜಕೀಯ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.
ಬೆಳೆ ಹಾನಿ ಸೇರಿದಂತೆ ಜೀವ ಹಾನಿ ದೊಡ್ಡ ಮಟ್ಟದ ಆಗುತ್ತಿದೆ.
ಇದಕ್ಕೆ ಸರ್ಕಾರ ಹೆಚ್ಚು ಪರಿಹಾರ ಕೊಡುವ ಪರಿಹಾರ ನೀಡಬೇಕು.
ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಇಂತಹ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕೊಡಬೇಕು.
ಸಿಎಂ ಯಡಿಯೂರಪ್ಪ ಅವರ ಮೇಲೆ ಹೊಣೆ ಇದೆ. ಅಧಿಕಾರಿಗಳ ಮುಖಾಂತರ ಕೆಲಸ ಮಾಡಿಸಿಕೊಳ್ಳಬೇಕು ಎಂದರು.
--
KN_BGM_09_10_HDK_Reaction_7201786Body:ನೆರೆ ಸಂತ್ರಸ್ತರ ಕಷ್ಟ ನೋಡಿ ಜ್ವರದ ಮಧ್ಯೆಯೂ ಬಂದಿರುವೆ; ಎಚ್ಡಿಕೆ
ಬೆಳಗಾವಿ:

ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದೆ. ನೆರೆ ಸಂತ್ರಸ್ತರ ಕಷ್ಟ ನೋಡಿ ಅವರಿಗೆ ಸಾಂತ್ವಾನ ಹೇಳಲು ಬಂದಿದ್ದೇನೆ ಎಂದು ಮಾಜಿ ಸಿಎಂ ಎಚ್ಡಿಕೆ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂದು ಬೆಳಗಾವಿ ಚಿಕ್ಕೋಡಿ, ಗದಗ ಧಾರವಾಡ ಇಂದು ಹೋಗುತ್ತೇನೆ. ಹತ್ತು ಸಾವಿರ ಬೆಡ್ ಶಿಟ್ ಮಧುರೈ ದಿಂದ ತರಿಸಿ ಸಹಾಯ ನೀಡುತ್ತೇನೆ. ಆಹಾರ ಧಾನ್ಯ ಅವಶ್ಯಕತೆ ಇದ್ರೇ ನಾನು ಸಹಾಯ ಮಾಡುತ್ತೇನೆ.
ಸರ್ಕಾರ ಕೆಲಸ ಮಾಡುತ್ತಿದೆ. ಈಗ ನಾನು ರಾಜಕೀಯ ಬೆರಸಲ್ಲ. ಇವತ್ತು ಇರುವ ರಾಜಕೀಯ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.
ಬೆಳೆ ಹಾನಿ ಸೇರಿದಂತೆ ಜೀವ ಹಾನಿ ದೊಡ್ಡ ಮಟ್ಟದ ಆಗುತ್ತಿದೆ.
ಇದಕ್ಕೆ ಸರ್ಕಾರ ಹೆಚ್ಚು ಪರಿಹಾರ ಕೊಡುವ ಪರಿಹಾರ ನೀಡಬೇಕು.
ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಇಂತಹ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕೊಡಬೇಕು.
ಸಿಎಂ ಯಡಿಯೂರಪ್ಪ ಅವರ ಮೇಲೆ ಹೊಣೆ ಇದೆ. ಅಧಿಕಾರಿಗಳ ಮುಖಾಂತರ ಕೆಲಸ ಮಾಡಿಸಿಕೊಳ್ಳಬೇಕು ಎಂದರು.
--
KN_BGM_09_10_HDK_Reaction_7201786Conclusion:ನೆರೆ ಸಂತ್ರಸ್ತರ ಕಷ್ಟ ನೋಡಿ ಜ್ವರದ ಮಧ್ಯೆಯೂ ಬಂದಿರುವೆ; ಎಚ್ಡಿಕೆ
ಬೆಳಗಾವಿ:

ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದೆ. ನೆರೆ ಸಂತ್ರಸ್ತರ ಕಷ್ಟ ನೋಡಿ ಅವರಿಗೆ ಸಾಂತ್ವಾನ ಹೇಳಲು ಬಂದಿದ್ದೇನೆ ಎಂದು ಮಾಜಿ ಸಿಎಂ ಎಚ್ಡಿಕೆ ಹೇಳಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಇಂದು ಬೆಳಗಾವಿ ಚಿಕ್ಕೋಡಿ, ಗದಗ ಧಾರವಾಡ ಇಂದು ಹೋಗುತ್ತೇನೆ. ಹತ್ತು ಸಾವಿರ ಬೆಡ್ ಶಿಟ್ ಮಧುರೈ ದಿಂದ ತರಿಸಿ ಸಹಾಯ ನೀಡುತ್ತೇನೆ. ಆಹಾರ ಧಾನ್ಯ ಅವಶ್ಯಕತೆ ಇದ್ರೇ ನಾನು ಸಹಾಯ ಮಾಡುತ್ತೇನೆ.
ಸರ್ಕಾರ ಕೆಲಸ ಮಾಡುತ್ತಿದೆ. ಈಗ ನಾನು ರಾಜಕೀಯ ಬೆರಸಲ್ಲ. ಇವತ್ತು ಇರುವ ರಾಜಕೀಯ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.
ಬೆಳೆ ಹಾನಿ ಸೇರಿದಂತೆ ಜೀವ ಹಾನಿ ದೊಡ್ಡ ಮಟ್ಟದ ಆಗುತ್ತಿದೆ.
ಇದಕ್ಕೆ ಸರ್ಕಾರ ಹೆಚ್ಚು ಪರಿಹಾರ ಕೊಡುವ ಪರಿಹಾರ ನೀಡಬೇಕು.
ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಇಂತಹ ಸಂದರ್ಭದಲ್ಲಿ ಹೆಚ್ಚಿನ ಪರಿಹಾರ ಕೊಡಬೇಕು.
ಸಿಎಂ ಯಡಿಯೂರಪ್ಪ ಅವರ ಮೇಲೆ ಹೊಣೆ ಇದೆ. ಅಧಿಕಾರಿಗಳ ಮುಖಾಂತರ ಕೆಲಸ ಮಾಡಿಸಿಕೊಳ್ಳಬೇಕು ಎಂದರು.
--
KN_BGM_09_10_HDK_Reaction_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.