ETV Bharat / city

ಯಡಿಯೂರಪ್ಪನವರು ನಾನು ಕೇಳಿದಷ್ಟು ಅನುದಾನ ಕೊಟ್ಟಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್

ಸಿಎಂಗೆ ನನ್ನ ಮೇಲೆ ಪ್ರೀತಿ ಇದೆ ಎನ್ನುವುದಕ್ಕಿಂತ ಒಬ್ಬ ಹೆಣ್ಣು ಮಗಳಾಗಿ ಕ್ಷೇತ್ರದ ಸಮಸ್ಯೆ ಗಮನಕ್ಕೆ ತಂದಿದ್ದಕ್ಕೆ ಅವರು ಸಹಕಾರ ನೀಡಿದ್ದಾರೆ. ಅನುದಾನದ ವಿಚಾರವಾಗಿ ಸಿಎಂ ಇಲ್ಲಿಯವರೆಗೆ ಯಾವುದನ್ನೂ ಇಲ್ಲ ಎಂದಿಲ್ಲ. ಸಿಎಂ ಅವರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Yeddyurappa has given as much grant heard Lakshmi Hebbalkar
ಯಡಿಯೂರಪ್ಪನವರು ನಾನು ಕೇಳಿದಷ್ಟು ಅನುದಾನ ಕೊಟ್ಟಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್
author img

By

Published : Jun 6, 2020, 5:36 PM IST

ಬೆಳಗಾವಿ: ಗ್ರಾಮೀಣ ಕ್ಷೇತ್ರಕ್ಕೆ ಅನುದಾನ ಕೊರತೆ ಆಗದಂತೆ ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪನವರು ಸಹಕಾರ ನೀಡುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ‌ಪ್ರತಿಕ್ರಿಯೆ ನೀಡಿದ್ದಾರೆ.

ಯಡಿಯೂರಪ್ಪನವರು ನಾನು ಕೇಳಿದಷ್ಟು ಅನುದಾನ ಕೊಟ್ಟಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯ ಸರ್ಕಾರ ಸಮರ್ಪಕ ಅನುದಾನ ನೀಡುತ್ತಿಲ್ಲವೆಂದು ಸ್ವತಃ ಬಿಜೆಪಿ ಶಾಸಕರ ಆರೋಪದ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶಾಸಕಿ ಹೆಬ್ಬಾಳ್ಕರ್, ನನ್ನ ಕ್ಷೇತ್ರಕ್ಕೆ ಅನುದಾನ ಕೊರತೆ ಆಗಿಲ್ಲ. ನಾನೇನು ಕೇಳಿದ್ದೇನೋ ಅದಕ್ಕೆ ಮುಖ್ಯಮಂತ್ರಿ ಸಹಕಾರ-ಸ್ಪಂದನೆ ನೀಡಿದ್ದಾರೆ. ಸಿಎಂಗೆ ನನ್ನ ಮೇಲೆ ಪ್ರೀತಿ ಇದೆ ಎನ್ನುವುದಕ್ಕಿಂತ ಒಬ್ಬ ಹೆಣ್ಣು ಮಗಳಾಗಿ ಕ್ಷೇತ್ರದ ಸಮಸ್ಯೆ ಗಮನಕ್ಕೆ ತಂದಿದ್ದಕ್ಕೆ ಅವರು ಸಹಕಾರ ನೀಡಿದ್ದಾರೆ. ಅನುದಾನದ ವಿಚಾರವಾಗಿ ಸಿಎಂ ಯಡಿಯೂರಪ್ಪನವರು ನನಗೆ ಇಲ್ಲಿಯವರೆಗೆ ಯಾವುದನ್ನೂ ಇಲ್ಲ ಅಂತಾ ಹೇಳಿಲ್ಲ. ಸಿಎಂ ಅವರ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ.

ಎಷ್ಟು ಅನುದಾನ ನೀಡಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳ ಮುಂದೆ ಬಹಿರಂಗ ಪಡಿಸಲ್ಲ. ಬಿಜೆಪಿ ಶಾಸಕರಿಗಿಂತ ಹೆಚ್ಚು ಅನುದಾನ ಪಡೆದ ಬಗ್ಗೆ ಶಾಸಕಿ ಹೆಬ್ಬಾಳ್ಕರ್ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.