ETV Bharat / city

579 ಮಂದಿಗೆ ಸೋಂಕು ದೃಢ... ಬಳ್ಳಾರಿಯಲ್ಲಿ ಮೂವರ ಬಲಿ! - Ballary latest news

ಕೊರೊನಾ ಕೆಂಗಣ್ಣು ಜಿಲ್ಲೆ ಮೇಲೆ ಬಿದ್ದಿದ್ದು ಇಂದು 579 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಲ್ಲದೆ ಮೂವರು ಬಲಿಯಾಗಿದ್ದಾರೆ.

Ballary corona case
Ballary corona case
author img

By

Published : Jul 26, 2020, 5:48 PM IST

ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು ಬರೋಬ್ಬರಿ 579 ಕೊರೊನಾ ಪಾಸಿಟಿವ್ ಕೇಸ್​ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4046 ಕ್ಕೆ ಏರಿಕೆಯಾಗಿದೆ. ಮೂರು ಮಂದಿ ಮೃತಪಟ್ಟಿದ್ದಾರೆ.

ಹೌದು.. ಜಿಲ್ಲೆಯಲ್ಲಿ ಇಂದು ಒಂದೇ ದಿನ 579 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 4046 ಸೋಂಕಿತರ ಪೈಕಿ ಒಟ್ಟು 1622 ಮಂದಿ ಗುಣಮುಖರಾಗಿದ್ದಾರೆ. 75 ಮಂದಿ ಸಾವನ್ನಪ್ಪಿದ್ದು 2349 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಇನ್ನೂ 3 ಮಂದಿ ಈ ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾರೆ ಹಾಗೂ 17 ಜನರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಇಂದು ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.