ETV Bharat / city

ಟ್ರ್ಯಾಕ್ಟರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ... ಇಬ್ಬರು ಸಾವು, ಹಲವರ ಸ್ಥಿತಿ ಗಂಭೀರ - ಗಂಭೀರ

ಟ್ರ್ಯಾಕ್ಟರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ-ಇಬ್ಬರು ಸ್ಥಳದಲ್ಲೇ ದುರ್ಮರಣ- 30 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ- ಬಳ್ಳಾರಿ ಜಿಲ್ಲೆಯ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಟ್ರಾಕ್ಟರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ
author img

By

Published : Apr 25, 2019, 9:35 AM IST

ಬಳ್ಳಾರಿ: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದೆ.

ಯರ್ರಿಸ್ವಾಮಿ(30), ರೇಣುಕಮ್ಮ(32) ಮೃತರು. ಟ್ರ್ಯಾಕ್ಟರ್​ನಲ್ಲಿ ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಫಾತ ಸಂಭವಿಸಿದೆ. ಅಪಘಾತದಿಂದ 30 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

dfsd
ಟ್ರ್ಯಾಕ್ಟರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ದುರ್ಮರಣ

ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬಳ್ಳಾರಿ:

ಟ್ರಾಕ್ಟರ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಟ್ಯಾಕ್ಟರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು.

Body:ರಾಷ್ಟ್ರೀಯ ಹೆದ್ದಾರಿ 50 ರ ಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಬಳಿ ಘಟನೆ ಯರ್ರಿಸ್ವಾಮಿ(೩೦) , ರೇಣುಕಮ್ಮ೩೨) ಮೃತ ದುರ್ದೈವಿಗಳು- 30 ಕ್ಕೂ ಹೆಚ್ಚು ಜನರಿಗೆ ಗಾಯ,ಐದು ಜನರ ಪರಿಸ್ಥಿತಿ ಗಂಭೀರ.

ಹೊಸಪೇಟೆ ಸರ್ಕಾರಿ ಆಸ್ಪತ್ರೆ ಗೆ ದಾಖಲು- ಘಟನೆ ಬಳಿಕ ಬಸ್ ಚಾಲಕ ಪರಾರಿ.

ಟ್ಯಾಕ್ಟರ್ ನಲ್ಲಿ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗುತ್ತಿದ್ದ ಜನರು.

Conclusion:ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಪ್ರಕರಣ ದಾಖಲು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.