ಬಳ್ಳಾರಿ: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಚಾನಾಳ್ ಶೇಖರ್ ಆಯ್ಕೆಯಾಗಿದ್ದಾರೆ.
![chanal-shekhar-elected-bellary-district-president-of-all-india-veerashaiva-convention](https://etvbharatimages.akamaized.net/etvbharat/prod-images/10632060_thumb.jpg)
ರಾಜ್ಯದಲ್ಲಿ ಇದೇ ಮೊದಲ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಚಾನಾಳ್ ಶೇಖರ್ 1,642 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಓದಿ: ಸಾಮಾನ್ಯ ಜನರಿಗೆ ಬಿಗ್ ಶಾಕ್.. ಟಿವಿ, ಫ್ರಿಡ್ಜ್, ಬೈಕ್ ಇದ್ರೆ ಬಿಪಿಎಲ್ ಕಾರ್ಡ್ ರದ್ದು!
ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಕಾರಿ ಸಮಿತಿಗೆ ಅಂದಾಜು 30 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಆ ಪೈಕಿ 10 ಮಹಿಳೆಯರೇ ಆಯ್ಕೆಯಾಗಿರೋದು ವಿಶೇಷ.