ETV Bharat / city

ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ 1,297 ಸೋಂಕಿತರು ಪತ್ತೆ: 23 ಮಂದಿ ಸಾವು

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಪತ್ತೆಯಾದ ಕೋವಿಡ್ ಪ್ರಕರಣಗಳ ವರದಿ ಇಲ್ಲಿದೆ..

bellary
ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ 1,297 ಸೋಂಕಿತರು ಪತ್ತೆ
author img

By

Published : May 20, 2021, 7:48 AM IST

ಬಳ್ಳಾರಿ: ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ 1,297 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೆ, 23 ಮಂದಿ ಮೃತಪಟ್ಟಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 79,824ಕ್ಕೆ ಏರಿಕೆಯಾಗಿದೆ. ಎರಡೂ ಜಿಲ್ಲೆಗಳಲ್ಲಿ ಮೃತರ ಸಂಖ್ಯೆ 1,141ಕ್ಕೆ ತಲುಪಿದೆ.

ನಿನ್ನೆ 1,535 ಜನರು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 8,654 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 20,029 ಸಕ್ರಿಯ ಪ್ರಕರಣಗಳಿವೆ.

ತಾಲೂಕುವಾರು ವಿವರ:
ಬಳ್ಳಾರಿ 390, ಸಂಡೂರು 140, ಸಿರುಗುಪ್ಪ 67, ಹೊಸಪೇಟೆ 272, ಎಚ್.ಬಿ.ಹಳ್ಳಿ 69, ಕೂಡ್ಲಿಗಿ 138, ಹರಪನಹಳ್ಳಿ 109, ಹಡಗಲಿಯ 101, ಹೊರ ರಾಜ್ಯದ 3 ಹಾಗು ಹೊರ ಜಿಲ್ಲೆಯಿಂದ ಬಂದ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಬೆಂಗಳೂರು ನಗರದ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ಸಭೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.