ETV Bharat / city

ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ 1,650 ಸೋಂಕಿತರು ಪತ್ತೆ: 23 ಮಂದಿ ಸಾವು - ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ 1,650 ಸೋಂಕಿತರು ಪತ್ತೆ

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶುಕ್ರವಾರ ಪತ್ತೆಯಾದ ಕೋವಿಡ್ ಪ್ರಕರಣಗಳ ವರದಿ ಇಲ್ಲಿದೆ..

bellary
ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ 1,650 ಸೋಂಕಿತರು ಪತ್ತೆ
author img

By

Published : May 22, 2021, 7:26 AM IST

ಬಳ್ಳಾರಿ: ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಶುಕ್ರವಾರ 1,650 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೆ, 23 ಮಂದಿ ಮೃತಪಟ್ಟಿದ್ದಾರೆ.

bellary
ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ 1,650 ಸೋಂಕಿತರು ಪತ್ತೆ

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 82,583ಕ್ಕೆ ಏರಿಕೆಯಾಗಿದೆ. ಎರಡೂ ಜಿಲ್ಲೆಗಳಲ್ಲಿ ಮೃತರ ಸಂಖ್ಯೆ 1,186ಕ್ಕೆ ತಲುಪಿದೆ. ನಿನ್ನೆ 3,117 ಜನರು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 65,389 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 16,008 ಸಕ್ರಿಯ ಪ್ರಕರಣಗಳಿವೆ.

ತಾಲೂಕುವಾರು ವಿವರ:
ಬಳ್ಳಾರಿ 311, ಸಂಡೂರು 201, ಸಿರುಗುಪ್ಪ 101, ಹೊಸಪೇಟೆ 400, ಎಚ್.ಬಿ.ಹಳ್ಳಿ 110, ಕೂಡ್ಲಿಗಿ 235, ಹರಪನಹಳ್ಳಿ 170, ಹಡಗಲಿಯ 120 ಹಾಗು ಹೊರ ಜಿಲ್ಲೆಯಿಂದ ಬಂದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಓದಿ: ಕೋವಿಡ್ ಟೆಸ್ಟ್ ವರದಿ ವಿಳಂಬ: ಸರ್ಕಾರದ ವಿವರಣೆಗೆ ಹೈಕೋರ್ಟ್ ಅಸಮಾಧಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.