ETV Bharat / city

ಬಳ್ಳಾರಿ ಜಿಲ್ಲೆಯಲ್ಲಿಂದು 222 ಮಂದಿಗೆ ಕೊರೊನಾ.. ಮೂವರು ಸಾವು - Bellary Corona Case

ಬಳ್ಳಾರಿ ಜಿಲ್ಲೆಯಲ್ಲಿಂದು 222 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

Corona positive for 222 in Bellary district
ಬಳ್ಳಾರಿ ಜಿಲ್ಲೆಯಲ್ಲಿಂದು 222 ಮಂದಿಗೆ ಕೊರೊನಾ..ಮೂವರು ಸಾವು
author img

By

Published : Jul 25, 2020, 8:43 PM IST

ಬಳ್ಳಾರಿ: ಗಣಿ ಜಿಲ್ಲೆಯಲ್ಲಿಂದು 222 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 3,467ಕ್ಕೆ ಏರಿಕೆಯಾಗಿದ್ದು, 1,605 ಮಂದಿ ಗುಣಮುಖರಾಗಿದ್ದಾರೆ. ಇಂದು 80 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ, 1,790 ಸಕ್ರಿಯ ಪ್ರಕರಣಗಳಿದ್ದು, 72 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.