ಬಳ್ಳಾರಿ : ಕೋವಿಡ್-19 ಮಹಾಮಾರಿ ಹಿನ್ನೆಲೆ ಹಣ್ಣು ಮತ್ತು ತರಕಾರಿ ಮಾರಾಟ ಮಾಡುವವರ ನೆರವಿಗೆ ಧಾವಿಸಿರುವ ಜಿಲ್ಲಾಡಳಿತ ಯಾವುದೇ ರೀತಿಯ ಸಮಸ್ಯೆ ಇಲ್ಲದೇ ಸುಗಮವಾಗಿ ಮಾರಾಟ ಮಾಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಜಿಪಂ ಸಿಇಒ ಕೆ ನಿತೀಶ್ ತಿಳಿಸಿದ್ದಾರೆ. ಈ ಅಧಿಕಾರಿಗಳನ್ನು ಸಂಪರ್ಕಿಸಿದಲ್ಲಿ ಅವರು ಸುಗಮವಾಗಿ ಹಣ್ಣು- ತರಕಾರಿ ಮಾರಾಟ ಮಾಡುವುದಕ್ಕೆ ಅನುಕೂಲ ಮಾಡಿಕೊಡಲಿದ್ದಾರೆ.
ಅವರ ಹೆಸರು ಮತ್ತು ಅವರ ದೂರವಾಣಿ ಸಂಖ್ಯೆ ಇಂತಿವೆ :
ಮಕ್ಬೂಲ್ ಹಿರಿಯ ಸಹಾಯಕ ನಿರ್ದೇಶಕರು, ಬಳ್ಳಾರಿ ತಾಲೂಕು- 89719-02792,
ದುರ್ಗಾಪ್ರಸಾದ್ ಹಿರಿಯ ಸಹಾಯಕ ನಿರ್ದೇಶಕರು, ಹಡಗಲಿ ತಾಲೂಕು- 88616-97989,
ಪರಮೇಶ್ವರ ಹಿರಿಯ ಸಹಾಯಕ ನಿರ್ದೇಶಕರು, ಹಗರಿಬೊಮ್ಮನಹಳ್ಳಿ ತಾಲೂಕು-9886685592,
ರಾಜೇಂದ್ರ ಹಿರಿಯ ಸಹಾಯಕ ನಿರ್ದೇಶಕರು, ಹೊಸಪೇಟೆ ತಾಲೂಕು- 9980354739,
ನೀಲಪ್ಪ ಹಿರಿಯ ಸಹಾಯಕ ನಿರ್ದೇಶಕರು, ಕೂಡ್ಲಿಗಿ ತಾಲೂಕು- 9743575488,
ಕುಬೇರಚಾರಿ ಹಿರಿಯ ಸಹಾಯಕ ನಿರ್ದೇಶಕರು, ಸಂಡೂರು ತಾಲೂಕು- 99642- 64825,
ವಿಶ್ವನಾಥ ಹಿರಿಯ ಸಹಾಯಕ ನಿರ್ದೇಶಕರು, ಸಿರಗುಪ್ಪ ತಾಲೂಕು-9448839059,
ಜಯಸಿಂಹ ಹಿರಿಯ ಸಹಾಯಕ ನಿರ್ದೇಶಕರು, ಹರಪನಹಳ್ಳಿ ತಾಲೂಕು-9964183994
ಹಾಗೂ ಬಳ್ಳಾರಿ ಜಿಲ್ಲೆಯ ಉಪನಿರ್ದೇಶಕರಾಗಿರುವ ಎಸ್ ಪಿ ಭೋಗಿ ಮೊ:94489-99248 ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.