ETV Bharat / city

ಗಣತಂತ್ರ ದಿನವೂ ಅಸಂವಿಧಾನಿಕ ಭಾಷಣ ಸಮರ್ಥಿಸಿದ ಡಿಸಿಎಂ ಸವದಿ! ಏನದು ಇಲ್ಕೇಳ್ರೀ.. - ಸೋಮಶೇಖರ್​ ರೆಡ್ಡಿ ಪ್ರಚೋದನಕಾರಿ ಭಾಷಣವನ್ನು ಮುಲಾಜಿಲ್ಲದೆ ಸಮರ್ಥಿಸಿಕೊಳ್ಳುವೆ

ಶಾಸಕ ಸೋಮಶೇಖರ್​ ರೆಡ್ಡಿಯವರ ಪ್ರಚೋದನಕಾರಿ ಭಾಷಣವನ್ನ ಮುಲಾಜಿಲ್ಲದೇ ಸಮರ್ಥಿಸಿಕೊಳ್ಳುವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಆ ಮೂಲಕ ಸಂವಿಧಾನ ವಿರೋಧಿ ಹೇಳಿಕೆ ಬೆಂಬಲಿಸಿ ಗಣತಂತ್ರ ದಿನವೇ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.

DCM Lakshman savadi press meet in bellary
ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ
author img

By

Published : Jan 26, 2020, 12:38 PM IST

ಬಳ್ಳಾರಿ: ಶಾಸಕ ಜಿ. ಸೋಮಶೇಖರ್​ ರೆಡ್ಡಿಯವರ ಪ್ರಚೋದನಕಾರಿ ಭಾಷಣವನ್ನ ಮುಲಾಜಿಲ್ಲದೆ ಸಮರ್ಥಿಸಿಕೊಳ್ಳುವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ರೆಡ್ಡಿಯವರ ಪ್ರಚೋದನಕಾರಿ ಭಾಷಣದ ಹಿಂದೆ ಮಂಗಳೂರಿನ ಕಾಂಗ್ರೆಸ್ ಶಾಸಕರೊಬ್ಬರು ಇಡೀ ರಾಜ್ಯಕ್ಕೆ ಬೆಂಕಿ ಹೊತ್ತಿಕೊಳ್ಳುತ್ತೆ ಎಂದು ಹೇಳಿದ್ದರು. ಹಾಗಾಗಿ ಶಾಸಕ ರೆಡ್ಡಿಯವರು ಪ್ರಚೋದನಕಾರಿ ಭಾಷಣವನ್ನ ನಾನು ಮುಲಾಜಿಲ್ಲದೆ ಸಮರ್ಥನೆ ಮಾಡಿಕೊಳ್ಳುವೆ ಎಂದರು.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೀಗಂದರು..

ಪೂರ್ಣ ಪ್ರಮಾಣದ ಮಂತ್ರಿಮಂಡಲದ ವಿಸ್ತರಣೆಯಾಗಿಲ್ಲ. ಈ ತಿಂಗಳಾಂತ್ಯಕ್ಕೆ ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಬಳಿಕ ಜಿಲ್ಲೆಗೆ ಒಬ್ಬ ಸಚಿವರನ್ನಾಗಿ ರಾಜ್ಯ ಸರ್ಕಾರ ನೇಮಿಸಲಿದೆ. ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಆಗಿ ಕೆಲಸ‌ ಮಾಡಲು ಇಷ್ಟವಿದೆ. ಮುಖ್ಯಮಂತ್ರಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

Intro:ಸೋಮಶೇಖರರೆಡ್ಡಿ ಪ್ರಚೋದನಕಾರಿ ಭಾಷಣ: ಮುಲಾಜಿಲ್ಲದೆ ಸಮರ್ಥಿಸಿಕೊಳ್ಳುವುದಾಗಿ ಡಿಸಿಎಂ ಸವದಿ ಹೇಳಿಕೆ
ಬಳ್ಳಾರಿ: ಶಾಸಕ ಸೋಮಶೇಖರರೆಡ್ಡಿಯವ್ರ ಪ್ರಚೋದನಕಾರಿ ಭಾಷಣವನ್ನ ಯಾವುದೇ ಮುಲಾಜಿಲ್ಲದೆ ಸಮರ್ಥಿಸಿಕೊಳ್ಳುವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದ್ದಾರೆ.
ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿಂದು 71ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವಾಕ್ ಸ್ವಾತಂತ್ರ್ಯ ಇದೆ ಅಂತ್ಹೇಳಿ ಬಾಯಿಗೆ ಬಂದ್ಹಂಗ ಮಾತಾಡಕಬರಲ್ಲ. ಆದ್ರೆ ಕಾನೂನಾತ್ಮಕವಾಗಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Body:ಶಾಸಕ ರೆಡ್ಡಿಯವ್ರ ಪ್ರಚೋದನಕಾರಿ ಭಾಷಣದ ಹಿಂದೆ ಮಂಗಳೂರಿನ ಕಾಂಗ್ರೆಸ್ ಶಾಸಕರೊಬ್ಬರು ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುತ್ತೆ ಎಂದು ಹೇಳಿದ್ದರು. ಆಗಾಗಿ, ಶಾಸಕ ರೆಡ್ಡಿಯವ್ರ ಪ್ರಚೋದನಕಾರಿ ಭಾಷಣವನ್ನ ನಾನು ಮುಲಾಜಿಲ್ಲದೇ ಸಮರ್ಥನೆ ಮಾಡಿಕೊಳ್ಳುವೆ. ಆದರೆ, ಶಾಸಕ ರೆಡ್ಡಿ ವಿರುದ್ಧ ಕಾನೂನಿನ ಚೌಕಟ್ಟಿನಡಿ ದೂರು ದಾಖಲಾಗಿದೆಯಲ್ಲ ಎಂದ್ರು. ಇನ್ನೂ ಪೂರ್ಣ ಪ್ರಮಾಣದ ಮಂತ್ರಿಮಂಡಲದ ವಿಸ್ತರಣೆ ಯಾಗಿಲ್ಲ. ಈ ತಿಂಗಳಾಂತ್ಯಕ್ಕೆ ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಬಳಿಕ ಜಿಲ್ಲೆಗೊಬ್ಬ ಸಚಿವರನ್ನಾಗಿ ರಾಜ್ಯ ಸರ್ಕಾರ ನೇಮಿಸಲಿದೆ. ನಾನು ಬಳ್ಳಾರಿ ಜಿಲ್ಲಾ ಉಸ್ತುವಾರಿ
ಆಗಿ ಕೆಲಸ‌ ಮಾಡಲು ಇಚ್ಛಾಶಕ್ತಿ ಇದೆ. ಮುಖ್ಯಮಂತ್ರಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆಂದ್ರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_4_DCM_LAXMAN_BYTE_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.