ETV Bharat / city

ಹಂಪಿ: ತುಂಗಭದ್ರ ನದಿಯಲ್ಲಿ ಈಜಲು ಹೋದ ವ್ಯಕ್ತಿ ನೀರುಪಾಲು - ನಗರದ ಚಿತ್ತವಾಡ್ಗಿ ನಿವಾಸಿ ಅನಂತಚಾರ್ಯ

ವ್ಯಕ್ತಿಯೊಬ್ಬ ಈಜಲು ಹೋಗಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಘಟನೆ ತಾಲೂಕಿನ ಐತಿಹಾಸಿಕ ಹಂಪಿ ನರಹರಿ ಬೃಂದಾವನದ ಬಳಿ ತುಂಗಭದ್ರಾ ನದಿಯಲ್ಲಿ ನಡೆದಿದೆ.

KN_HPT_1_TUNGABADRA_NADIYALLI_VYAKTASAVAU_SCRIPT_KA10028
ಹಂಪಿ ತುಂಗಭದ್ರ ನದಿಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು
author img

By

Published : Jan 18, 2020, 12:42 PM IST

ಹೊಸಪೇಟೆ: ವ್ಯಕ್ತಿಯೊಬ್ಬ ಈಜಲು ಹೋಗಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಘಟನೆ ತಾಲೂಕಿನ ಐತಿಹಾಸಿಕ ಹಂಪಿ ನರಹರಿ ಬೃಂದಾವನದ ಬಳಿ ತುಂಗಭದ್ರಾ ನದಿಯಲ್ಲಿ ನಡೆದಿದೆ.

ನಗರದ ಚಿತ್ತವಾಡ್ಗಿ ನಿವಾಸಿ ಅನಂತಾಚಾರ್ಯ (54) ನೀರಿನಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ ಎನ್ನಲಾಗಿದೆ. ಹಂಪಿಯ ನರಹರಿ ತೀರ್ಥ ಆರಾಧನಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ಪೊಲೀಸರು ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಂಪಿ ತುಂಗಭದ್ರ ನದಿಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು

ಹೊಸಪೇಟೆ: ತಾಲೂಕಿನ ಐತಿಹಾಸಿಕ ಹಂಪಿ ನರಹರಿ ಬೃಂದಾವನದ ತುಂಗಭದ್ರಾ ನದಿಯಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ಈಜಲು ಹೋಗಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.
Body:ನಗರದ ಚಿತ್ತವಾಡ್ಗಿ ನಿವಾಸಿ ಅನಂತಚಾರ್ಯ (54) ನೀರಿನಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ.
ಹಂಪಿಯ ನರಹರಿ ತೀರ್ಥ ಆರಾಧನಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿರುವಾಗ ದುರ್ಘಟನೆ ನಡೆದಿದೆ. ಪೊಲೀಸರು ವ್ಯಕ್ತಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ಹಂಪಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಇಲಾಖೆ ಅಧಿಕಾರಿ ತಿಳಿಸಿದರು.Conclusion:KN_HPT_1_TUNGABADRA_NADIYALLI_VYAKTASAVAU_SCRIPT_KA10028
ETV Bharat Logo

Copyright © 2025 Ushodaya Enterprises Pvt. Ltd., All Rights Reserved.