ETV Bharat / city

ದೊಡ್ಡಗೌಡರ ಮಾರ್ಗದರ್ಶನ ಅಗತ್ಯ, ಬಿಎಸ್​ವೈಗೆ ಕರೆ ಮಾಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಡಿ: ಶ್ರೀನಿವಾಸ ಪೂಜಾರಿ

ಸಿಎಂ ಯಡಿಯೂರಪ್ಪನವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕರೆಮಾಡಿ ಮಾತನಾಡಿರೋದಕ್ಕೆ ವಿಶೇಷ ಅರ್ಥ ಕಲ್ಪಿಸೋದು ಬೇಡ. ಅವರೊಬ್ಬ ಹಿರಿಯ ರಾಜಕಾರಣಿಯಾಗಿದ್ದು, ಅವರ ಮಾರ್ಗದರ್ಶನ ಬೇಕು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟಿದ್ದಾರೆ.

ಹೆಚ್.ಡಿ.ದೇವೇಗೌಡರ ಮಾರ್ಗದರ್ಶನ ಅಗತ್ಯ
author img

By

Published : Nov 6, 2019, 10:54 PM IST

ಬಳ್ಳಾರಿ: ಸಿಎಂ ಯಡಿಯೂರಪ್ಪನವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕರೆಮಾಡಿ ಮಾತನಾಡಿರೋದಕ್ಕೆ ವಿಶೇಷ ಅರ್ಥ ಕಲ್ಪಿಸೋದು ಬೇಡ. ಅವರೊಬ್ಬ ಹಿರಿಯ ರಾಜಕಾರಣಿಯಾಗಿದ್ದು, ಅವರ ಮಾರ್ಗದರ್ಶನ ಬೇಕು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟಿದ್ದಾರೆ.

ಹೆಚ್.ಡಿ.ದೇವೇಗೌಡರ ಮಾರ್ಗದರ್ಶನ ಅಗತ್ಯ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದ ಮುಜರಾಯಿ ಮತ್ತು ಮೀನುಗಾರಿಕೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನಮಾತನಾಡಿದ ಅವರು, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಪ್ರಧಾನಿ, ಮುಖ್ಯಮಂತ್ರಿ ಆಗಿದ್ದವರು. ಏನೋ ಔಪಚಾರಿಕವಾಗಿ ಮಾತನಾಡಿರಬಹುದು ಅಂಥ ಹಿರಿಕರ ಮಾರ್ಗದರ್ಶನ ಬೇಕಿದೆ. ಅದನ್ನ ಸ್ವಾಗತ ಮಾಡೋಣ ತಪ್ಪೇನಿದೆ ಎಂದರು.

Intro:ಮಾಜಿ ಪಿಎಂ ಹೆಚ್.ಡಿ.ದೇವೇಗೌಡರ ಮಾರ್ಗದರ್ಶನ ಅಗತ್ಯ: ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ಸಮರ್ಥನೆ..
ಬಳ್ಳಾರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪೋನ್ ಕರೆಮಾಡಿ ಮಾತನಾಡಿರೋದಕ್ಕೆ ವಿಶೇಷ ಅರ್ಥ ಕಲ್ಪಿಸೋದು ಬೇಡ. ಅವರೊಬ್ಬ ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿದ್ದು, ಅವರ ಮಾರ್ಗದರ್ಶನ ಬೇಕು ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.
ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮುಜರಾಯಿ ಮತ್ತು ಮೀನುಗಾರಿಕೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನವೇ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಪ್ರಧಾನಿ, ಮುಖ್ಯಮಂತ್ರಿ ಆಗಿದ್ದವರು.
ಏನೋ ಔಪಚಾರಿಕವಾಗಿ ಮುಖ್ಯಮಂತ್ರಿ ಬಿಎಸ್ ವೈ
ಜೊತೆ ಮಾತನಾಡಿರಬಹುದು. ಅಂಥಹ ಹಿರಿಕರ ಮಾರ್ಗದರ್ಶನ ಬೇಕಿದೆ. ಅದನ್ನ ಸ್ವಾಗತ ಮಾಡೋಣ. ತಪ್ಪೇನಿದೆ ಎಂದರು.

Body:ಹುಬ್ಬಳ್ಳಿಯ ಬಿಜೆಪಿ ಸಭೆಯಲ್ಲಿ ಆಡಿಯೊ ರಿಲೀಸ್ ಪ್ರಕರಣ ಸುಪ್ರೀಂಕೋರ್ಟಿನ ಅಂಗಳದಲ್ಲಿದೆ. ಅದೀಗ ಮುಗಿದ ಅಧ್ಯಾಯ. ಈ ಸರ್ಕಾರದಲ್ಲಿ ಶಾಸಕರು, ಸಚಿವರು ಒಟ್ಟಾಗಿ ದ್ದೇವೆ. ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದರು.

Conclusion:ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರಿಂದ ಈ ಸರ್ಕಾರದವ ಬಗ್ಗೆ ಸಮರ್ಥನೆ ಕೇಳೋದು ಸುಲಭದ ಮಾತಲ್ಲ. ಅವರು ಟೀಕಿಸೋದು ಸಹಜ. ಅವರಿಗೆ ನಾವು ಉತ್ತರಿಸಲು ಸಿದ್ಧರಿದ್ದೇವೆ ಎಂದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

KN_BLY_4_MINISTER_SRINIVAS_POJAR_BYTE_VSL_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.