ETV Bharat / city

ಹಂಪಿ; ಜನತಾ ಪ್ಲಾಟ್​ನಲ್ಲಿ ವಾಣಿಜ್ಯ ಚಟುವಟಿಕೆಗೆ ಸುಪ್ರೀಂ ಕೋರ್ಟ್ ನಿರ್ಬಂಧ

author img

By

Published : Feb 13, 2021, 4:50 PM IST

ಸುಪ್ರೀಂಕೋರ್ಟ್​ನಲ್ಲಿ ವಾಣಿಜ್ಯ ಚಟುವಟಿಕೆ ಕುರಿತ ಪ್ರಕರಣ ವಿಚಾರಣೆ ಹಂತದಲ್ಲಿರುವ ಹಿನ್ನೆಲೆ, ವಿಶ್ವವಿಖ್ಯಾತ ಹಂಪಿ ಅಭಿವೃದ್ಧಿ ನಿರ್ವಹಣಾ ಪ್ರಾಧಿಕಾರ ಹಂಪಿಯ ಜನತಾ ಪ್ಲಾಟ್ ಸೇರಿದಂತೆ ಬಸ್‌ ನಿಲ್ದಾಣ, ಪಾರ್ಕಿಂಗ್ ಸ್ಥಳಗಳಲ್ಲಿನ ವಾಣಿಜ್ಯ ಚಟುವಟಿಕೆ ಬಂದ್ ಮಾಡಿಸಲಾಗಿದೆ.

hampi-janata-plot-commercial-activist-completely-bund
ಹಂಪಿಯ ಜನತಾ ಪ್ಲಾಟ್​ನಲ್ಲಿ ವಾಣಿಜ್ಯ ಚುಟುವಟಿಕೆ ಸಂಪೂರ್ಣ ಬಂದ್

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯ ಜನತಾ ಪ್ಲಾಟ್​ನಲ್ಲಿ ವಾಣಿಜ್ಯ ಚಟುವಟಿಕೆಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿದ್ದು, ವ್ಯಾಪಾರ-ವಹಿವಾಟು ಸಂಪೂರ್ಣ ಸ್ತಬ್ಧವಾಗಿದೆ.

ವಾಣಿಜ್ಯ ಚಟುವಟಿಕೆ ಕುರಿತ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿ ಅಭಿವೃದ್ಧಿ ಪ್ರಾಧಿಕಾರ ಹಂಪಿಯ ಜನತಾ ಪ್ಲಾಟ್ ಸೇರಿದಂತೆ ಬಸ್‌ನಿಲ್ದಾಣ, ಪಾರ್ಕಿಂಗ್ ಸ್ಥಳಗಳಲ್ಲಿನ ವಾಣಿಜ್ಯ ಚಟುವಟಿಕೆ ಬಂದ್ ಮಾಡಿಸಲಾಗಿದೆ.

ಹಂಪಿ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ಮಠದ ಮಾತನಾಡಿ, ಹಂಪಿಯ ಪ್ರಕರಣವು ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ. ಅಲ್ಲದೇ, ಹಂಪಿಯ ಸ್ಮಾರಕಗಳ ಗುಚ್ಛವನ್ನು ಯುನೆಸ್ಕೊ ಸಂರಕ್ಷಣೆ ಮಾಡಬೇಕು ಎಂದು ಹೇಳಿದೆ. ಹೀಗಾಗಿ, ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಲಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆಲೋಚಿಸಲಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.