ETV Bharat / city

ಜಮೀನಿಗೆ ನುಗ್ಗಿದ ನೀರು: ಅಪಾರ ಪ್ರಮಾಣ ಬೆಳೆ ನಷ್ಟ, ಪರಿಹಾರಕ್ಕೆ ರೈತರ ಆಗ್ರಹ

ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಿರುಗುಪ್ಪ ತಾಲೂಕಿನ ನಾಡಂಗ್ ಗ್ರಾಮದಲ್ಲಿ ಗರ್ಜಿ ಹಳ್ಳ ತುಂಬಿ ಹರಿಯುತ್ತಿದ್ದು, ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

heavy-rain-in-ballary
author img

By

Published : Oct 12, 2019, 9:48 PM IST

ಬಳ್ಳಾರಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಿರುಗುಪ್ಪ ತಾಲೂಕಿನ ನಾಡಂಗ್ ಗ್ರಾಮದಲ್ಲಿ ಗರ್ಜಿ ಹಳ್ಳ ತುಂಬಿ ರೈತರ ಜಮೀನಿನ ಭತ್ತ, ಹತ್ತಿ, ಮೆಣಸಿನಕಾಯಿ ಬೆಳೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಜಮೀನಿನಲ್ಲಿ ನಿಂತ ನೀರು

25 ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದು ಎಕರೆ ಮೆಣಸಿನಕಾಯಿಗೆ ₹ 30 ಸಾವಿರ, ಹತ್ತಿ ಬೆಳೆಗೆ ಎಕರೆಗೆ ₹ 18 ಸಾವಿರ, ತೋಟಗಾರಿಕೆ ಬೆಳೆಗಳಿಗೆ ಎಕರೆಗೆ ₹ 2 ಸಾವಿರ ರೈತ ಖರ್ಚು ಮಾಡಿದ್ದಾನೆ. ಆದರೆ, ಮಳೆಯಿಂದಾಗಿ ಸಂಪೂರ್ಣ ನಷ್ಟವಾಗಿದೆ. ಅದಕ್ಕೆ ತಕ್ಕ ಪರಿಹಾರವನ್ನು ಸರ್ಕಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ರೈತರು ತಮ್ಮ ಬೆಳೆಗಳು ಮಳೆಯಿಂದಾಗಿ ಹಾಳಾಗಿವೆ. ವೈಜ್ಞಾನಿಕ ಅಧ್ಯಯನ ಮಾಡಿ ಸರಿಯಾದ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

Intro:ಜಮೀನಿನ ಒಳಗೆ ನುಗ್ಗಿದ ನೀರು, ಅಪಾರ ಪ್ರಮಾಣ ಬೆಳೆ ನಷ್ಟ. ಸರ್ಕಾರ ತಕ್ಕ ಪರಿಹಾರ ನೀಡಲಿ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಾಡಂಗ್ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಗರ್ಜಿ ಹಳ್ಳ ತುಂಬಿ ರೈತರ ಜಮೀನಿನ ಭತ್ತ, ಹತ್ತಿ, ಮೆಣಸಿನಕಾಯಿ ಬೆಳೆಗಳ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ನಾಡಂಗ್ ಗ್ರಾಮದ ಹುಸೇನಪ್ಪ ಈಟಿವಿ ಭಾರತ ಪ್ರತಿನಿಧಿಯೊಂದಿಗೆ ದೂರವಾಣಿ ಮೂಲಕ ಮಾಹಿತಿಯನ್ನು ನೀಡಿದರು. Body:.

ಕಳೆದ 25 ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಒಂದು ಎಕರೆ ಮೆಣಸಿನಕಾಯಿಗೆ 30 ಸಾವಿರ, ಹತ್ತಿ ಬೆಳೆಗೆ ಎಕರೆಗೆ 18 ಸಾವಿರ ರೈತ ಖರ್ಚು ಮಾಡಿದ್ದಾನೆ ಆದ್ರೇ ಅದಕ್ಕೆ ತಕ್ಕ ಪರಿಹಾರವನ್ನು ಸರ್ಕಾರ ನೀಡಬೇಕೆಂದು ರೈತರು ಒತ್ತಾಯ ಮಾಡಿದರು.

ತೋಟಗಾರಿಕೆ ಬೆಳೆಗಳಿಗೆ ಎಕರೆಗೆ 2 ಸಾವಿರ, ನೋರಾವರಿ ಬೆಳೆಗಳಿಗೆ 1 ಸಾವಿರ ಎಕರೆಗೆ ಸರ್ಕಾರ ಪರಿಹಾರ ನೀಡಿದರೇ ಅದು ತಕ್ಕ ಪರೊಹಾರ ದೊರೆಯುವುದಿಲ್ಲ ಎಂದು ತಮ್ಮ ನೋವನ್ನು ಹೇಳಿಕೊಂಡರು.

ಹಸಿ ನೆಲೆ ಒಣಗಿದ ಮೇಲೆ ಅ ಜಮೀನಿನಲ್ಲಿ
ಕಡ್ಲೆ, ಅವಾಜಿ ಬೆಳೆಯ ಬಹುದು ಎಂದು ತಿಳಿಸಿದರು.

Conclusion:ಒಟ್ಟಾರೆಯಾಗಿ ರೈತರು ತಮ್ಮ ಬೆಳೆಗಳು ಮಳೆಯಿಂದಾಗಿ ಹಾಳಾಗಿವೆ. ಅದಕ್ಕೆ ತಕ್ಕ ವೈಜ್ಞಾನಿಕ ಅಧ್ಯಯನ ಮಾಡಿ ಸರಿಯಾದ ಪರಿಹಾರ ನೀಡಬೇಕೆಂದು ಒತ್ತಾಯ ಮಾಡಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.