ETV Bharat / city

ಬಳ್ಳಾರಿಯಲ್ಲಿ ಭಾರೀ ಮಳೆ: ಸಂಚಾರ ಅಸ್ತವ್ಯಸ್ತ - bellary rain news

ಬಳ್ಳಾರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಧ್ಯಾಹ್ನ ಒಂದು ಗಂಟೆಯ ನಂತರ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

heavy rain in bellary district
ಗಣಿನಾಡಲ್ಲಿ ಭಾರೀ ಮಳೆ: ಸಂಚಾರ ಅಸ್ತವ್ಯಸ್ತ
author img

By

Published : Sep 2, 2020, 4:47 PM IST

ಬಳ್ಳಾರಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

ಗಣಿನಾಡಲ್ಲಿ ಭಾರೀ ಮಳೆ: ಸಂಚಾರ ಅಸ್ತವ್ಯಸ್ತ

ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಒಂದು ಗಂಟೆಯ ನಂತರ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಇನ್ನು, ಮಳೆ ನೀರಿನಿಂದಾಗಿ ಎಸ್​.ಎನ್​. ಪೇಟೆ ಹಾಗೂ ಕನಕದುರ್ಗಮ್ಮ ದೇಗುಲದ ಕೆಳ ಸೇತುವೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.