ETV Bharat / city

ಹೊಸಪೇಟೆಯಲ್ಲಿ ಕೋವಿಡ್​ಗೆ ಕಿರಿಯ ಆರೋಗ್ಯ ಸಹಾಯಕಿ ಬಲಿ

author img

By

Published : Jun 1, 2021, 5:22 PM IST

ಕೋವಿಡ್​ ವಾರಿಯರ್​​ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೇರಿ ಸುಲೋಚನಾ ಅವರಿಗೆ ಕಳೆದ 15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ಅವರನ್ನು ನಗರದ ಎಂಸಿಎಚ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಆರೋಗ್ಯದಲ್ಲಿ ಏರುಪೇರಾದ ಕಾರಣ ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲು ‌ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಇಂದು ಮೃತಪಟ್ಟಿದ್ದಾರೆ.

junior-health-assistant-died-from-corona-in-hospete
ಕಿರಿಯ ಆರೋಗ್ಯ ಸಹಾಯಕಿ ಬಲಿ

ಹೊಸಪೇಟೆ: ನಗರದ ಗಾಂಧಿ ಚೌಕ್​ನ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಿರಿಯ ಆರೋಗ್ಯ ಸಹಾಯಕಿ ಕೋವಿಡ್​​ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್​ ವಾರಿಯರ್​​ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೇರಿ ಸುಲೋಚನಾ(59) ಅವರಿಗೆ ಕಳೆದ 15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಬಳಿಕ ನಗರದ ಎಂಸಿಎಚ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದ್ರೆ, ಆರೋಗ್ಯದಲ್ಲಿ ಏರುಪೇರಾದ ಕಾರಣ ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಾಖಲು ‌ಮಾಡಲಾಗಿತ್ತು. ಇಂದು ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತಿ ಗೋಪಾಲ‌ ಅವರಿಗೂ ಸಹ ಕೊರೊನಾ‌ ಸೋಂಕು ತಗುಲಿದ್ದು, ಬಳ್ಳಾರಿ ಜಿಲ್ಲಾ‌ಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.