ETV Bharat / city

ಹರಪನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಪತ್ರ ಚಳವಳಿ - harapanalli new district

ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ಜಿಲ್ಲೆ ರಚಿಸುವುದಾದರೆ ಹರಪನಹಳ್ಳಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಪತ್ರ ಚಳವಳಿ ಆರಂಭಿಸಿದ್ದಾರೆ.

ಹರಪನಹಳ್ಳಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಪತ್ರ ಚಳವಳಿ
author img

By

Published : Nov 3, 2019, 6:19 PM IST

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ಜಿಲ್ಲೆ ರಚಿಸುವುದಾದರೆ ಹರಪನಹಳ್ಳಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರು ಪತ್ರ ಚಳವಳಿ ಆರಂಭಿಸಿದ್ದಾರೆ.

ಹರಪನಹಳ್ಳಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಪತ್ರ ಚಳವಳಿ
ಯಾವುದೇ ಕಾರಣಕ್ಕೂ ಹೊಸಪೇಟೆ ಜಿಲ್ಲೆಯನ್ನಾಗಿ ಮಾಡಬಾರದು. ಹರಪನಹಳ್ಳಿ, ಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು ಒಳಗೊಂಡು ಹರಪನಹಳ್ಳಿ ಜಿಲ್ಲೆ ಮಾಡುವುದು ಸೂಕ್ತವಾಗಿದೆ. ಹರಪನಹಳ್ಳಿ ವಿಶಾಲ ಭೌಗೋಳಿಕ ಪ್ರದೇಶ, ರಾಜ್ಯ ಹೆದ್ದಾರಿ, ರೈಲು ಸಂಪರ್ಕ, ಐತಿಹಾಸಿಕ ಪ್ರವಾಸಿ ತಾಣಗಳನ್ನು ಒಳಗೊಂಡಿದೆ. ಅಲ್ಲದೇ ಕಂದಾಯ ಇಲಾಖೆ ಉಪ ವಿಭಾಗಾಧಿಕಾರಿ ಕಚೇರಿ, ಡಿವೈಎಸ್ಪಿ ಮತ್ತು ಕುಡಿಯುವ ನೀರು ನೈರ್ಮಲ್ಯ ಉಪ ವಿಭಾಗ ಕೂಡ ಹೊಂದಿದೆ. ಹೀಗಾಗಿ ಹರಪನಹಳ್ಳಿ ಜಿಲ್ಲಾ ಕೇಂದ್ರವಾಗಲು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

Intro:ಹರಪನಹಳ್ಳಿ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ
ಪತ್ರ ಚಳವಳಿ
ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕನ್ನು ಜಿಲ್ಲಾ ಕೇಂದ್ರವನ್ನಾಗಿ ರಚಿಸಬೇಕೆಂದು ಆಗ್ರಹಿಸಿ ಜಿಲ್ಲಾ ಹೋರಾಟ ಸಮಿತಿ ಕಾರ್ಯಕರ್ತರಿಂದು ಪತ್ರ ಚಳವಳಿ ಆರಂಭಿಸಿದ್ದಾರೆ.
ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ನೂತನ ಜಿಲ್ಲೆ ರಚಿಸುವುದಾದರೆ ಪಶ್ಚಿಮ ತಾಲೂಕು ಹರಪನಹಳ್ಳಿಯನ್ನು
ಜಿಲ್ಲಾ ಕೇಂದ್ರವನ್ನಾಗಿ ರಚಿಸಿ ಘೋಷಿಸಬೇಕು. ಯಾವುದೇ ಕಾರಣಕ್ಕೂ ಹೊಸಪೇಟೆ ಜಿಲ್ಲೆಯನ್ನಾಗಿ ಮಾಡಬಾರದು. ಹರಪನಹಳ್ಳಿ, ಹಡಗಲಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು ಒಳಗೊಂಡು ಹರಪನಹಳ್ಳಿ ಜಿಲ್ಲೆ ಮಾಡುವುದು ಸೂಕ್ತವಾಗಿದೆ. ಹರಪನಹಳ್ಳಿ ವಿಶಾಲ ಭೌಗೋಳಿಕ ಪ್ರದೇಶ, ರಾಜ್ಯ ಹೆದ್ದಾರಿ,
ರೈಲು ಸಂಪರ್ಕ, ಐತಿಹಾಸಿಕ ಪ್ರವಾಸಿ ತಾಣಗಳನ್ನು ಒಳಗೊಂಡಿದೆ.
Body:ಅಲ್ಲದೇ ಕಂದಾಯ ಇಲಾಖೆ ಉಪ ವಿಭಾಗಾಧಿಕಾರಿ ಕಚೇರಿ, ಡಿವೈಎಸ್ಪಿ ಮತ್ತು ಕುಡಿಯುವ ನೀರು ನೈರ್ಮಲ್ಯ ಉಪ ವಿಭಾಗ ಕೂಡ ಹೊಂದಿದೆ. ಹೀಗಾಗಿ ಹರಪನಹಳ್ಳಿ ಜಿಲ್ಲಾ ಕೇಂದ್ರವಾಗಲು ಸೂಕ್ತವಾಗಿದೆ. ಕೂಡಲೇ ಹರಪನಹಳ್ಳಿ ಜಿಲ್ಲೆಯನ್ನಾಗಿ ಘೋಷಿಸ ಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.
ನೀಲಗುಂದ ಗುಡ್ಡದ ವಿರಕ್ತ ಮಠದ ಚನ್ನಬಸವ ಶಿವಚಾರ್ಯ ಸ್ವಾಮೀಜಿ, ಹಿರಿಯ ಸಾಹಿತಿ ಕುಂ.ಬಾ.ಸದಾಶಿವಪ್ಪ, ಜಿಲ್ಲಾ ಹೋರಾಟ ಸಮಿತಿ ಇದ್ಲಿ ರಾಮಪ್ಪ, ಹೆಚ್.ಎಂ.ಮಹೇಶ್ವರ
ಸ್ವಾಮಿ, ಹೊಸಹಳ್ಳಿ ಮಲ್ಲೇಶ, ಗಂಗಾಧರ ಗುರುಮಠ, ವಕೀಲರಾದ ದೊಡ್ಡಮನಿ ಪ್ರಸಾದ, ಶಿಕಾರಿ ಬಾಲಪ್ಪ, ಪಿರಂಗಿ ದುರುಗಪ್ಪ, ಪಿ.ಶಿವಕುಮಾರನಾಯ್ಕ, ಗುರುಸಿದ್ದನಗೌಡ, ರಮೇಶನಾಯ್ಕ, ಶೃಂಗಾರದೋಟ ಬಸವರಾಜ, ಸಣ್ಣ ಅಜ್ಜಯ್ಯ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_1_HARAPANHALLI_DIST_MAKING_PATRA_CHALAVALI_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.