ETV Bharat / city

ಪಕ್ಷಾಂತರ ಪಿಡುಗು ತೊಲಗಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು: ಮುಖ್ಯಮಂತ್ರಿ ಚಂದ್ರು - ಮುಖ್ಯಮಂತ್ರಿ ಚಂದ್ರು ಅಭಿಪ್ರಾಯ

ಪಕ್ಷಾಂತರ ಪಿಡುಗನ್ನು ತೊಲಗಿಸಲು ಜನತಾ ನ್ಯಾಯಾಲಯ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿದ್ದಾರೆ.

KN_BLY_3_MUKAYMANTRI_CHANDRU_BYTE_VSL_7203310
ಪಕ್ಷಾಂತರದ ಪಿಡುಗು ತೊಲಗಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು: ಮುಖ್ಯಮಂತ್ರಿ ಚಂದ್ರು ಮನವಿ
author img

By

Published : Dec 2, 2019, 9:31 PM IST

ಬಳ್ಳಾರಿ: ಪಕ್ಷಾಂತರ ಪಿಡುಗನ್ನು ತೊಲಗಿಸಲು ಜನತಾ ನ್ಯಾಯಾಲಯ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷಾಂತರ ಪಿಡುಗು ತೊಲಗಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು: ಮುಖ್ಯಮಂತ್ರಿ ಚಂದ್ರು

ಸುಪ್ರೀಂಕೋರ್ಟ್ ಅನರ್ಹ ಶಾಸಕರ ಅನರ್ಹತೆಯನ್ನು ಎತ್ತಿ ಹಿಡಿದಿದೆಯಾದ್ರೂ ಈ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದು ಸರಿಯಲ್ಲ.‌ ಅನರ್ಹರು ಚುನಾವಣೆಗೆ ನಿಲ್ಲಲು ಹೇಗೆ ಸಾಧ್ಯ? ಈ ಕುರಿತು ನನಗೆ ಅಸಮಾಧಾನವಿದೆ ಎಂದರು.

ಈ ದೇಶದ ಪ್ರಾದೇಶಿಕ ಪಕ್ಷಗಳು ದರೋಡೆ ಮಾಡುತ್ತಿವೆ. ಜೆಡಿಎಸ್ ಮತ್ತೆ ಹೊಂದಾಣಿಕೆ ಬಗ್ಗೆ ಮಾತನಾಡುತ್ತಿದ್ದು, ಅದಕ್ಕೆ ವ್ಯಾಪರದ ಮನಸ್ಥಿತಿ ಇದೆ. ಅಲ್ಲದೇ ಕೋಮುವಾದಿ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

Intro:ಪಕ್ಷಾಂತರದ ಪಿಡುಗು ತೊಲಗಿಸಬೇಕು: ಮುಖ್ಯಮಂತ್ರಿ ಚಂದ್ರು
ಬಳ್ಳಾರಿ: ರಾಜ್ಯದ ಹದಿನೈದು ವಿಧಾನಸಭಾ ಕ್ಷೇತ್ರಗಳಲ್ಲಿ ಎದುರಾದ ಈ ಪಕ್ಷಾಂತರದ ಪಿಡುಗನ್ನು ತೊಲಗಿಸಲು ಜನತಾ ನ್ಯಾಯಾಲಯ ನಿರ್ಧರಿಸಬೇಕಿದೆ ಎಂದು ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿ ದ್ದಾರೆ.
ಜಿಲ್ಲೆಯ ಹೊಸಪೇಟೆ ನಗರದ ಖಾಸಗಿ ಹೋಟೆಲ್‌ನಲ್ಲಿಂದು
ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸುಪ್ರೀಂಕೋರ್ಟ್ ಈ ಕ್ಷೇತ್ರದ ಶಾಸಕರನ್ನು ಅನರ್ಹತೆಯನ್ನು ಎತ್ತಿಹಿಡಿದಿದೆಯಾದ್ರೂ,
ಈ ಉಪಚುನಾವಣೆಯಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದು, ಅದು ಸರಿಯಿಲ್ಲ.‌ ಅನರ್ಹ ಎಂದರೇ ಚುನಾವಣೆಗೆ ನಿಲ್ಲಲು ಹೇಗೆ ಸಾಧ್ಯ. ಈ ಕುರಿತು ನನಗೆ ಅಸಮಾಧಾನವಿದೆ. ನ್ಯಾಯಾಂಗದ ಮೇಲೆ ಗುಮಾನಿ ಬರುತ್ತಿದೆ. ಇದನ್ನು ಪುನರಾವರ್ತನೆ ಆಗದಂತೆ ಸುಪ್ರೀಂ ಕೋರ್ಟ್ ಉಪ ಚುನಾವಣೆಗೆ ಸ್ಪರ್ಧಿಸದಂತೆ ತೀರ್ಪನ್ನು ನೀಡ ಬೇಕಾಗಿತ್ತು ಎಂದು ಹೇಳಿದ್ದಾರೆ.
Body:ಈ ದೇಶದ ಪ್ರಾದೇಶಿಕ ಪಕ್ಷಗಳು ದರೋಡೆ ಮಾಡುತ್ತಿವೆ. ಹಾಗಾಗಿ ಜೆಡಿಎಸ್ ಬೆಂಬಲಿಸಬಾರದು. ಮತ್ತೆ ಹೊಂದಾಣಿಕೆ ಬಗ್ಗೆ ಮಾತನಾಡುತ್ತಿದೆ. ವ್ಯಾಪರದ ಮನಸ್ಥಿತಿ ಇದೆ. ಕೋಮುವಾದಿ ಬಿಜೆಪಿಯನ್ನು ಸೋಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಅವರನ್ನು ಗೆಲ್ಲಿಸಬೇಕು ಎಂದ್ರು.
ಪ್ರಧಾನಿ ನರೇಂದ್ರಮೋದಿ ಮತ್ತು ಅಮಿತ್ ಶಾ ಅವರದ್ದು ಸರ್ವಾಧಿಕಾರ ಧೋರಣೆಯಾಗಿದೆ. ಏಕಾಧಿಪತ್ಯ, ಏಕಭಾಷೆಯನ್ನು ಅಳವಡಿಸಲಾಗುತ್ತಿದೆ. ಪ್ರಾದೇಶಿಕ ಭಾಷೆಗೆ ಆದ್ಯತೆಯನ್ನು ನೀಡ ಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ದೇಶದ ಎಲ್ಲ ರಾಜ್ಯಗಳಲ್ಲಿ ಜಾರಿಯಲ್ಲಿರೊ ಸಂವಿಧಾನವನ್ನು ತಿದ್ದುಪಡಿ ಹಾಗೂ ತಿರುಚುವಂತ ಪ್ರಯತ್ನಗಳು ನಡೆಯುತ್ತಿವೆಂದು ಮುಖ್ಯಮಂತ್ರಿ ಚಂದ್ರು ಆತಂಕ ವ್ಯಕ್ತಪಡಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_3_MUKAYMANTRI_CHANDRU_BYTE_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.