ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ, ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಸಾರ್ವಜನಿಕರು ಕೋವಿಡ್ ನಿಯಮ ಗಾಳಿಗೆ ತೂರಿ ಗುಂಪುಗೂಡಿದ್ದರು.
ಇದೇ 24ರಿಂದ ಎಪಿಎಂಸಿ ಮಾರುಕಟ್ಟೆಯಲ್ಲಿರುವ ತರಕಾರಿ ಅಂಗಡಿಗಳನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ನಗರದ ಏಳು ಕಡೆಗಳಲ್ಲಿ ಸ್ಥಾಪಿಸಲು ಜಿಲ್ಲಾಡಳಿತ ಮುಂದಾಗಿದೆ.
ಇದನ್ನೂ ಓದಿ: ಟ್ರಕ್, ಬೈಕ್ಗೆ ಗುದ್ದಿದ ರೈಲು: ಐವರ ದುರ್ಮರಣ