ETV Bharat / city

ಖಾಸಗಿ ಶಾಲಾ ವಾಹನ ಪಲ್ಟಿ: ಐವರು ಮಕ್ಕಳಿಗೆ ಗಾಯ - ಹೂವಿನಹಡಗಲಿ ಪಟ್ಟಣದ ರಸ್ತೆ ಅಪಘಾತ ನ್ಯೂಸ್​

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಪಟ್ಟಣದಲ್ಲಿಂದು ಖಾಸಗಿ ಶಾಲಾ ವಾಹನವೊಂದು ಏಕಾಏಕಿ ಪಲ್ಟಿ ಹೊಡೆದ ಪರಿಣಾಮ ಐವರು ಮಕ್ಕಳಿಗೆ ಗಾಯಗಳಾದ ಘಟನೆ ನಡೆದಿದೆ.

accident
accident
author img

By

Published : Dec 21, 2019, 7:06 PM IST

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ಪಟ್ಟಣದಲ್ಲಿಂದು ಖಾಸಗಿ ಶಾಲಾ ವಾಹನವೊಂದು ಏಕಾಏಕಿ ಪಲ್ಟಿ ಹೊಡೆದ ಪರಿಣಾಮ ಐವರು ಮಕ್ಕಳಿಗೆ ಗಾಯಗಳಾದ ಘಟನೆ ನಡೆದಿದೆ.

ಹೂವಿನಹಡಗಲಿ ಪಟ್ಟಣದಲ್ಲಿ ರಸ್ತೆ ಅಪಘಾತ

ಜಿಲ್ಲೆಯ ಹಡಗಲಿ ಪಟ್ಟಣದ ಜೆಎಸ್​ಎಸ್ ಪಬ್ಲಿಕ್ ಶಾಲಾ ವಾಹನವು ಹೊಸಪೇಟೆ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರನೇ ಪಲ್ಟಿಯಾಗಿದ್ದು, ವಾಹನದಲ್ಲಿದ್ದ 20 ಮಕ್ಕಳ ಪೈಕಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗಳನ್ನು ಹೂವಿನಹಡಗಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ಅತೀ ವೇಗವೇ ಈ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದ್ದು, ಹಡಗಲಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Intro:ಖಾಸಗಿ ಶಾಲಾ ವಾಹನ ಪಲ್ಟಿ: ಐವರು ಮಕ್ಕಳಿಗೆ ಗಾಯ
ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ಪಟ್ಟಣದಲ್ಲಿಂದು ಖಾಸಗಿ ಶಾಲಾ ವಾಹನವೊಂದು ಎಕಾಏಕಿ ಪಲ್ಟಿ ಹೊಡೆದ ಪರಿಣಾಮ ಐವರು ಮಕ್ಕಳು ಗಾಯಗಳಾದ ಘಟನೆಯೊಂದು ನಡೆದಿದೆ.
ಜಿಲ್ಲೆಯ ಹಡಗಲಿ ಪಟ್ಟಣದ ಜೆಎಸ್ ಎಸ್ ಪಬ್ಲಿಕ್ ಶಾಲಾ ವಾಹನವು ಹೊಸಪೇಟೆ ರಸ್ತೆಯ ಮಾರ್ಗವಾಗಿ ಸಂಚರಿಸುತ್ತಿದ್ದ ದಿಢೀರನೆ ಪಲ್ಟಿಯಾಗಿದ್ದು, ವಾಹನದಲ್ಲಿದ್ದ 20 ಮಕ್ಕಳ ಪೈಕಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಗಾಯಗಳನ್ನು ಹೂವಿನಹಡಗಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Body:ಚಾಲಕನ ಅತೀವೇಗವೇ ಈ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತೆ. ಹಡಗಲಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.
Conclusion:KN_BLY_1_PRIVATE_SCH_BUS_PULTI_VSL_7203310

KN_BLY_1a_PRIVATE_SCH_BUS_PULTI_VSL_7203310
ETV Bharat Logo

Copyright © 2025 Ushodaya Enterprises Pvt. Ltd., All Rights Reserved.