ETV Bharat / city

ಬಿಜೆಪಿ ಅಭ್ಯರ್ಥಿ ಆನಂದ್​ ಸಿಂಗ್​ ತರಾಟೆಗೆ ತೆಗೆದುಕೊಂಡ ಮತದಾರರು...ವಿಡಿಯೋ ವೈರಲ್​ - Karnataka political developments

ಆನಂದಸಿಂಗ್​​ಗೆ ಹೊಸಪೇಟೆ ತಾಲೂಕಿನ ಮಲಪನಗುಡಿ ಗ್ರಾಮದ ಮತದಾರರು ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ವೈರಲ್​ ಆಗಿದೆ.

Voters flock to Anandasingh
ಮತದಾರರು ತರಾಟೆ
author img

By

Published : Nov 28, 2019, 12:53 PM IST

ಬಳ್ಳಾರಿ: ಜಿಲ್ಲೆಯ ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದಸಿಂಗ್​​ಗೆ ಹೊಸಪೇಟೆ ತಾಲೂಕಿನ ಮಲಪನಗುಡಿ ಗ್ರಾಮದ ಮತದಾರರು ತರಾಟೆಗೆ ತೆಗೆದುಕೊಂಡಿದ್ದಾರೆ.

ಬುಧವಾರ ಮಲಪನಗುಡಿಯಲ್ಲಿ ಮತಯಾಚಿಸುವ ಸಂದರ್ಭದಲ್ಲಿ ಮತದಾರರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಮತದಾರರು ತರಾಟೆ

ತಾಲೂಕಿನ ಗಾದಿಗನೂರು ಗ್ರಾಮದಲ್ಲೂ ಇದೇ ರೀತಿ ವಿರೋಧ ವ್ಯಕ್ತವಾಗಿದೆ. ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲರಾಗಿರುವ ಕಾರಣ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರಾಟೆಗೆ ತೆಗೆದುಕೊಂಡ ಪ್ರಸಂಗದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Intro:ಅನರ್ಹ ಶಾಸಕ ಆನಂದಸಿಂಗ್ ಗೆ ಮಲಪನಗುಡಿ ಮತದಾರರ ತರಾಟೆ
ಬಳ್ಳಾರಿ: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ವಿಜಯನಗರ ಕ್ಷೇತ್ರದ ಉಪಚುನಾವಣೆಯಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕಿಳಿದಿದ್ದ ಅನರ್ಹ ಶಾಸಕ ಆನಂದಸಿಂಗ್ ಗೆ ಹೊಸಪೇಟೆ ತಾಲೂಕಿನ ಮಲಪನಗುಡಿ ಗ್ರಾಮದ ಮತದಾರರು ಅತೀವ ತರಾಟೆ ತೆಗೆದು ಕೊಂಡಿದ್ದಾರೆ.
ವಿಜಯನಗರ ಉಪಚುನಾವಣೆ ನಿಮಿತ್ತ ಹೊಸಪೇಟೆ ತಾಲೂಕಿನ ಮಲಪನಗುಡಿಯಲಿ ಮತಯಾಚನೆ ನಡೆಸಲು ನಿನ್ನೆಯ ದಿನ ತೆರಳಿ ದಾಗ, ಮತದಾರರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
Body:ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲೂ ಕೂಡ ಇದೇ ತೆರನಾದ ವಿರೋಧ ವ್ಯಕ್ತವಾಗಿದೆ. ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದರಿಂದಲೇ ಮಲಪನಗುಡಿಯ ಮತದಾರರು ಭಾರೀ ವಿರೋಧ ವ್ಯಕ್ತಪಡಿಸಿದ್ದಲ್ಲದೇ, ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:KN_BLY_3_BJP_CND_ANADASINGH_GALATE_VSL_7203310
ETV Bharat Logo

Copyright © 2024 Ushodaya Enterprises Pvt. Ltd., All Rights Reserved.